life is beautiful

ಪೃಥ್ವಿ ಅಂಬರ್ ನಟನೆಯ 'ಲೈಫ್ ಈಸ್ ಬ್ಯೂಟಿಫುಲ್’ ಚಿತ್ರೀಕರಣ ಪೂರ್ಣ
ದಿಯಾ ಖ್ಯಾತಿಯ ಪೃಥ್ವಿ ಅಂಬರ್ ನಾಯಕರಾಗಿ ನಟಿಸಿರುವ ‘ಲೈಫ್ ಈಸ್ ಬ್ಯೂಟಿಫುಲ್’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಚಿತ್ರದಲ್ಲಿ ಪ್ರಿಯಾಂಕಾ ಉಪೇಂದ್ರ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಲೈಫ್ ಈಸ್ ಬ್ಯೂಟಿಫುಲ್ ಮೂಲಕ ಗಾಯಕನಾದ ನಟ ಪೃಥ್ವಿ ಅಂಬರ್
ದಿಯಾ ಖ್ಯಾತಿಯ ನಟ ಪೃಥ್ವಿ ಅಂಬರ್ ಈಗ ತಮ್ಮ ಬಹುದಿನಗಳ ಕನಸೊಂದನ್ನು ನನಸು ಮಾಡಿಕೊಂಡ ಖುಷಿಯಲ್ಲಿದ್ದಾರೆ. ಲೈಫ್ ಈಸ್ ಬ್ಯೂಟಿಫುಲ್ ಸಿನಿಮಾದಲ್ಲಿ ನಾಯಕರಾಗಿ ಅಭಿನಯಿಸುತ್ತಿರುವ ಪೃಥ್ವಿ ಈ ಸಿನಿಮಾದಲ್ಲಿ ನಟಿಸುವುದರ ಜೊತೆಗೆ ಹಾಡೊಂದನ್ನು ಹಾಡಿದ್ದಾರೆ.

ಲೈಫ್ ಈಸ್ ಬ್ಯೂಟಿಫುಲ್ ಎನ್ನುತ್ತಿದ್ದಾರೆ ದಿಯಾ ಖ್ಯಾತಿಯ ಪೃಥ್ವಿ ಅಂಬರ್
ದಿಯಾ' ಸಿನಿಮಾದಿಂದ ಭಾರಿ ಯಶಸ್ಸು ಪಡೆದುಕೊಂಡ ನಟ ಪೃಥ್ವಿ ಅಂಬರ್. ಆ ಬಳಿಕ ಅವರಿಗೆ ಒಳ್ಳೊಳ್ಳೆಯ ಅವಕಾಶಗಳು ಹರಿದುಬರಲು ಆರಂಭಿಸಿವೆ.

