ದೇಶಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವವರಿಗೆ ಜೀವಾವಧಿ ಶಿಕ್ಷೆ, 1 ಕೋಟಿ ರೂ. ದಂಡ: ಸುಗ್ರೀವಾಜ್ಞೆಗೆ ಯುಪಿ ಕ್ಯಾಬಿನೆಟ್ ಅಸ್ತು
ಪ್ರಶ್ನಿ ಪತ್ರಿಕೆ ಸೋರಿಕೆ ಮಾಡುವವರಿಗೆ ಮತ್ತು ಅಕ್ರಮ ಎಸಗುವವರಿಗೆ ಎರಡು ವರ್ಷಗಳ ಜೈಲು ಶಿಕ್ಷೆಯಿಂದ ಜೀವಾವಧಿ ಶಿಕ್ಷೆ ಮತ್ತು 1 ಕೋಟಿ ರೂ. ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ನೀಡಲಾಗಿದೆ.