ದೇಶಐಎಸ್ ಐಎಸ್ ಉಗ್ರ ಸಂಘಟನೆ ಸೇರಿದ್ದ ಕೇರಳದ ವ್ಯಕ್ತಿಗೆ ಜೀವಾವಧಿ ಶಿಕ್ಷೆ
ಉದ್ದೇಶಪೂರ್ವಕವಾಗಿ ಗೊತ್ತಿದ್ದು ಐಎಸ್ ಐಎಸ್ ಉಗ್ರ ಸಂಘಟನೆ ಸೇರ್ಪಡೆಗೊಂಡು ತದನಂತರ ಉಗ್ರ ಗುಂಪಿನ ಚಟುವಟಿಕೆಗಳನ್ನು ಮತ್ತಷ್ಟು ಹೆಚ್ಚಿಸಲು ಇರಾಕ್ ಗೆ ತೆರಳಿದ್ದಕ್ಕಾಗಿ ಶಿಕ್ಷೆಗೊಳಗಾದ ವ್ಯಕ್ತಿಗೆ ಕೊಚ್ಚಿಯ ನ್ಯಾಯಾಲಯವೊಂದು ಜೀವಾವಧಿ ಶಿಕ್ಷೆ ವಿಧಿಸಿದೆ.