Life Threat

ಕಾಶ್ಮೀರಿ ಪಂಡಿತ ಉದ್ಯೋಗಿಗಳನ್ನು ಕೊಲ್ಲುವುದಾಗಿ ಮತ್ತೆ ಬೆದರಿಕೆ: ಸಮಗ್ರ ತನಿಖೆಗೆ ಸಿಎಂ ಒಮರ್ ಆಗ್ರಹ
ಕಾಶ್ಮೀರ ಕಣಿವೆಯಲ್ಲಿರುವ ಕಾಶ್ಮೀರಿ ಪಂಡಿತ್ ಉದ್ಯೋಗಿಗಳಿಗೆ ಬೆದರಿಕೆ ಹಾಕಲಾಗಿರುವ ಮತ್ತೊಂದು ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ.

ನನಗೆ ಪಾಕ್, ಬಾಂಗ್ಲಾದಿಂದ ಕೊಲೆ ಬೆದರಿಕೆ: ಪ್ರಧಾನಿ ಮೋದಿಗೆ ಝಲ್ಮುರಿ ಮಾರಿದ್ದ ಯುವಕ ಕಂಗಾಲು!
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಝಲ್ಮುರಿ ತಯಾರಿಸಿಕೊಟ್ಟಿದ್ದ ಸ್ಥಳೀಯ ಅಂಗಡಿಯವನಿಗೆ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಜೀವ ಬೆದರಿಕೆ ಬರುತ್ತಿದೆ.

ರಾಹುಲ್ ಗಾಂಧಿಗೆ 'Darpok' ಎಂದಿದ್ದಕ್ಕೆ ಜೀವ ಬೆದರಿಕೆ: ಮಾಜಿ ಕಾಂಗ್ರೆಸ್ ನಾಯಕ!
ಪ್ರತಿಕೃತಿ ದಹನದ ನೆಪದಲ್ಲಿ ಪಾಟ್ನಾ ಮತ್ತು ಮಧುಬನಿಯಲ್ಲಿರುವ ನನ್ನ ಮನೆ ಮೇಲೆ ದಾಳಿ ನಡೆಸುವಂತೆ ರಾಹುಲ್ ಗಾಂಧಿ ಆದೇಶ ಹೊರಡಿಸಿರುವುದಾಗಿ ತಿಳಿದುಬಂದಿರುವುದಾಗಿ ಅಹ್ಮದ್ ಶಕೀಲ್ ತಿಳಿಸಿದ್ದಾರೆ.

"ವೋಟ್ ಚೋರ್ ಸರ್ಕಾರ್" ಹೇಳಿಕೆ: ರಾಹುಲ್ ಗಾಂಧಿಗೆ ಜೀವ ಬೆದರಿಕೆ!
ವೀರ್ ಸಾವರ್ಕರ್ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಪುಣೆಯ ವಿಶೇಷ ನ್ಯಾಯಾಲಯದಲ್ಲಿ ಕಾಂಗ್ರೆಸ್ ನಾಯಕನ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.

'ಹಂದಿ ಮಾಂಸ ಕಳುಹಿಸುವುದಾಗಿ ಬೆದರಿಕೆ': ದೂರು ದಾಖಲಿಸಿದ್ದೇನೆ; ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್
ಕಳೆದ ಬಾರಿ ಕೂಡ ಇದೇ ರೀತಿಯ ದೂರು ದಾಖಲಿಸಿದಾಗ, ಕೆಲವು ತಿಂಗಳುಗಳ ನಂತರ ಎಫ್‌ಐಆರ್ ಅನ್ನು ರದ್ದುಗೊಳಿಸಲಾಯಿತು ಎಂದಿದ್ದಾರೆ.

ವಾಲ್ಮೀಕಿ ನಿಗಮ ಹಗರಣ: ಜೈಲಿನಲ್ಲಿ ನಮ್ಮ ಹತ್ಯೆಗೆ ಸಂಚು ರೂಪಿಸಲಾಗಿದೆ: ಆರೋಪಿಗಳು ಆತಂಕ
ಜಾಮೀನು ಅರ್ಜಿಯ ವಿಚಾರಣೆ ವೇಳೆ ವರ್ಮಾ ಅವರು ತಮ್ಮ ವಕೀಲರ ಮೂಲಕ ಹೇಳಿಕೆ ನೀಡಿದ್ದಾರೆ. ಪ್ರಕರಣದಲ್ಲಿ ನನ್ನನ್ನು ಬಲಿಪಶು ಮಾಡಲಾಗಿದೆ. ನಾನು ನಿರಪರಾಧಿ. ನಿಜವಾದ ಅಪರಾಧಿಗಳು ನನಗೆ ಜೀವ ಬೆದರಿಕೆಗಳನ್ನೊಡ್ಡಿದ್ದಾರೆ.

ನಟ ಸಲ್ಮಾನ್ ಖಾನ್ ಗೆ ಮತ್ತೆ ಜೀವಬೆದರಿಕೆ: 2 ಕೋಟಿ ರೂ ಬೇಡಿಕೆ
ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ನಟ ಪ್ರಥಮ್‌ಗೆ ಜೀವ ಬೆದರಿಕೆ; ದೂರು ದಾಖಲು
ಬಿಗ್ ಬಾಸ್ ಖ್ಯಾತಿಯ, ನಟ ಪ್ರಥಮ್ ಅವರಿಗೆ ಜೀವ ಬೆದರಿಕೆ ಕರೆಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆಂದು ತಿಳಿದುಬಂದಿದೆ.

ಎನ್ ಚಂದ್ರಬಾಬು ನಾಯ್ಡುಗೆ ಜೈಲಿನಲ್ಲಿ ಜೀವ ಬೆದರಿಕೆ; ಕೇಂದ್ರ ಸಚಿವ ಅಮಿತ್ ಶಾಗೆ ಪುತ್ರ ನಾರಾ ಲೋಕೇಶ್ ದೂರು
ತಮ್ಮ ತಂದೆ ಹಾಗೂ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಜೀವಕ್ಕೆ ಜೈಲಿನಲ್ಲಿ ಬೆದರಿಕೆ ಇದೆ ಎಂದು ತೆಲುಗು ದೇಶಂ ಪಕ್ಷದ (ಟಿಡಿಪಿ) ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ.

