ರಾಜ್ಯಹೊರ ರಾಜ್ಯದ ವಾಹನಗಳ ಮೇಲೆ ಜೀವಮಾನ ತೆರಿಗೆ: ತೀರ್ಪು ಕಾಯ್ದಿರಿಸಿದ 'ಹೈ'
ರಾಜ್ಯದಲ್ಲಿ 30ಕ್ಕೂ ಹೆಚ್ಚು ದಿನಗಳ ಕಾಲ ಉಳಿಯುವ ಹೊರ ರಾಜ್ಯದ ವಾಹನಗಳ ಮೇಲೆ ಜೀವಮಾನ ತೆರಿಗೆ ಪಾವತಿಸಬೇಕು ಎಂದು ರಾಜ್ಯ ಸರ್ಕಾರ ರೂಪಿಸಿದ್ದ ನಿಯಮ ಅಸಂವಿಧಾನಿಕ ಎಂದು ಹೈಕೋರ್ಟ್ ಏಕಸದಸ್ಯ ಪೀಠನೀಡಿದ್ದ ಆದೇಶಕ್ಕೆ ಸಂಬಂಧಿಸಿ...