ರಾಜ್ಯಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದಿಸಿದ್ದ ಪೊಲೀಸ್ ಪೇದೆಗೆ ಜೀವಾವಧಿ ಶಿಕ್ಷೆ!
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಜಿಲ್ಲಾ ಸಶಸ್ತ್ರ ಮೀಸಲು (ಡಿಎಆರ್) ಪೊಲೀಸ್ ಪೇದೆಯೊಬ್ಬರಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.