ಕ್ರೀಡೆಪುಲ್ಲೇಲಾ ಗೋಪಿಚಂದ್ಗೆ ಜೀವಮಾನ ಸಾಧನೆ ಪ್ರಶಸ್ತಿ
ಒಲಿಂಪಿಕ್ ಸಮಿತಿ ತರಬೇತುದಾರರ ಜೀವಮಾನ ಸಾಧನೆ ಪ್ರಶಸ್ತಿಗೆ ಪುರುಷರ ವಿಭಾಗದಲ್ಲಿ ಭಾರತ ಬ್ಯಾಡ್ಮಿಂಟನ್ ತಂಡದ ಮುಖ್ಯ ಕೋಚ್ ಪುಲ್ಲೇಲಾ ಗೋಪಿಚಂದ್ ಅವರು ಭಾಜನರಾಗಿದ್ದಾರೆ. ದೇಶದ ಬ್ಯಾಡ್ಮಿಂಟನ್ ಕ್ರೀಡೆಗೆ ನೀಡಿರುವ ಕೊಡುಗೆಗಾಗಿ ಇವರಿಗೆ ಪುರಸ್ಕಾರ ನೀಡಲಾಗಿದೆ.