ದೇಶಪದ್ಮಾವತ್ ' ಚಿತ್ರ ಪ್ರದರ್ಶನ ನಿಷೇಧಿಸಿ ನಾಲ್ಕು ರಾಜ್ಯಗಳಲ್ಲಿ ಹೊರಡಿಸಿರುವ ಆದೇಶ ರದ್ದು ; ಸುಪ್ರೀಂಕೋರ್ಟ್
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ' ಪದ್ಮಾವತ್ ' ಚಿತ್ರ ಪ್ರದರ್ಶನವನ್ನು ನಿಷೇಧಿಸಿ ನಾಲ್ಕು ರಾಜ್ಯಗಳಲ್ಲಿ ಹೊರಡಿಸಿರುವ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದ್ದು, ಚಿತ್ರ ಪ್ರದರ್ಶನಕ್ಕೆ ಅವಕಾಶ ಮಾಡಿಕೊಟ್ಟಿದೆ.