ರಾಜ್ಯಹಂತ ಹಂತವಾಗಿ ಲಾಕ್ ಡೌನ್ ನಿರ್ಬಂಧ ತೆರವುಗೊಳಿಸಲು ರಾಜ್ಯ ಸರ್ಕಾರ ಚಿಂತನೆ: ಸಚಿವ ಆರ್. ಅಶೋಕ್
ಬೆಂಗಳೂರಿನಲ್ಲಿ ಕೋವಿಡ್-19 ಸೋಂಕಿನ ಪ್ರಕರಣಗಳು ದಿನವೊಂದಕ್ಕೆ 1 ಸಾವಿರಕ್ಕಿಂತಲೂ ಕಡಿಮೆಯಾದಾಗ ಕೋವಿಡ್-19 ನಿರ್ಬಂಧಗಳನ್ನು ಸಡಿಲಗೊಳಿಸಿ ಹಂತ ಹಂತವಾಗಿ ಲಾಕ್ ಡೌನ್ ತೆರವುಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿರುವುದಾಗಿ ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.