ದೇಶಉತ್ತರ ಪ್ರದೇಶ: ಚಳಿ ಕಾಯಿಸಿಕೊಳ್ಳಲು ಚಲಿಸುತ್ತಿದ್ದ ರೈಲಿನಲ್ಲಿಯೇ ಬೆಂಕಿ ಹೊತ್ತಿಸಿದ ಇಬ್ಬರ ಬಂಧನ!
ನವದೆಹಲಿಗೆ ತೆರಳುತ್ತಿದ್ದ ಸಂಪರ್ಕ ಕ್ರಾಂತಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲಿನ ಕಂಪಾರ್ಟ್ಮೆಂಟ್ನಲ್ಲಿ ಚಲಿಸುತ್ತಿದ್ದ ವೇಳೆಯೇ ಚಳಿ ಕಾಯಿಸಿಕೊಳ್ಳಲು ಬೆಂಕಿ ಹೊತ್ತಿಸಿದ ಇಬ್ಬರ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದರಿಂದ ದೊಡ್ಡ...