ರಾಜ್ಯಬೆಂಗಳೂರು: ತುಕ್ಕು ಹಿಡಿದ, ಬಳಕೆಯಾಗದ ಲೈಟ್ ಕಂಬಗಳು ಅಪಾಯಕ್ಕೆ ಆಹ್ವಾನ!
500 ಮೀಟರ್ ಉದ್ದದ ರಸ್ತೆ ವಿಭಜಕದ ಮಧ್ಯದಲ್ಲಿ ಒಂಬತ್ತು ಬೀದಿ ದೀಪದ ಕಂಬಗಳನ್ನು ಅಳವಡಿಸಲಾಗಿದ್ದು, ಈ ಬೀದಿ ದೀಪಗಳ ಬಳಕೆ ಇನ್ನೂ ಆರಂಭವಾಗಿಲ್ಲ. ಹೊಸದಾಗಿ ಬೀದಿ ದೀಪದ ಕಂಬಗಳನ್ನು ಅಳವಡಿಸಿದ್ದರೂ ಹಳೇ ಬೀದಿ ದೀಪಗಳನ್ನು ತೆಗೆದಿಲ್ಲ.