ರಾಜ್ಯಚಾರ್ಮಾಡಿ ಘಾಟ್: ಲಘು ವಾಹನ ಸಂಚಾರಕ್ಕೆ ಮುಕ್ತ
ರಾಜ್ಯದ ಪ್ರಮುಖ ಹೆದ್ದಾರಿ ಮಾರ್ಗ ಚಾರ್ಮಾಡಿ ಘಾಟ್ ನಲ್ಲಿ ಲಘು ವಾಹನ ಸಂಚಾರಕ್ಕೆ ಅನುಮತಿಸಲಾಗಿದೆ. ಘಾಟ್ ರಸ್ತೆ ಮಾರ್ಗದಲ್ಲಿ ಷರತ್ತಿನನ್ವಯ ಲಘು ವಾಹನ ಸಂಚಾರಕ್ಕೆ ಅನುಮತಿ ನೀಡಿರುವುದಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಹೇಳಿದ್ದಾರೆ.