ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಇಬ್ಬರು ರೈತರು ಸಾವು ಕಂಡಿರುವ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಅಣಬೂರು ಗೊಲ್ಲರಹಟ್ಟಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ.