ರಾಜ್ಯಚಿಕ್ಕಮಗಳೂರು: ಸಿಡಿಲು ಬಡಿದು ಒಬ್ಬರು ಸಾವು, ನಾಲ್ವರಿಗೆ ಗಾಯ
ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಯಗಟಿಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ. ಮೃತನನ್ನು ತರಿಕೆರೆ ತಾಲೂಕ್ ಭಾವಿಕೆರ ಗ್ರಾಮದ ಮುಕೇಶ್ (40) ಎಂದು ಗುರುತಿಸಲಾಗಿದೆ.