Lightning Strikes

ಸಿಡಿಲು ಬಡಿದು ಐವರು ಮಹಿಳೆಯರು ಸಾವು, ನಾಲ್ವರಿಗೆ ಗಂಭೀರ ಗಾಯ!
ದೇಶ

ಸಿಡಿಲು ಬಡಿದು ಐವರು ಮಹಿಳೆಯರು ಸಾವು, ನಾಲ್ವರಿಗೆ ಗಂಭೀರ ಗಾಯ!

ಜಾರ್ಖಂಡ್‌ನ ರಾಮಗಢ ಮತ್ತು ಗೊಡ್ಡಾ ಜಿಲ್ಲೆಗಳಲ್ಲಿ ಭಾನುವಾರ ಸಿಡಿಲು ಬಡಿದು ಐವರು ಮಹಿಳೆಯರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Video: ಫುಟ್ಬಾಲ್ ಪಂದ್ಯದ ವೇಳೆ ಸಿಡಿಲು ಬಡಿದು ಆಟಗಾರ ಸಾವು, 5 ಮಂದಿಗೆ ಗಾಯ
ಕ್ರೀಡೆ

Video: ಫುಟ್ಬಾಲ್ ಪಂದ್ಯದ ವೇಳೆ ಸಿಡಿಲು ಬಡಿದು ಆಟಗಾರ ಸಾವು, 5 ಮಂದಿಗೆ ಗಾಯ

ಪೆರುವಿನ ಹುವಾನ್ಕಾಯೊದ ಚಿಲ್ಕಾದಲ್ಲಿನ ಕೊಟೊ ಕೊಟೊ ಕ್ರೀಡಾಂಗಣಗದಲ್ಲಿ ಈ ಘಟನೆ ನಡೆದಿದ್ದು, ಸಿಡಿಲು ಬಡಿಯುತ್ತಲೇ ಮೈದಾನದಲ್ಲಿದ್ದ 5 ಮಂದಿ ಆಟಗಾರರು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.

ಯಾದಗಿರಿ: ಸಿಡಿಲು ಬಡಿದು ಸ್ಥಳದಲ್ಲೇ ನಾಲ್ವರು ದುರ್ಮರಣ
ರಾಜ್ಯ

ಯಾದಗಿರಿ: ಸಿಡಿಲು ಬಡಿದು ಸ್ಥಳದಲ್ಲೇ ನಾಲ್ವರು ದುರ್ಮರಣ

ಮೃತರನ್ನು 30 ವರ್ಷದ ಸುಮಿ ಬಾಯಿ, 30 ವರ್ಷದ ಕಿಶನ್, 18 ವರ್ಷದ ನೇನು, 22 ವರ್ಷದ ಚೇನು ಎಂದು ಗುರುತಿಸಲಾಗಿದೆ.

ಸಿಡಿಲು ಬಡಿದು 9 ಮಂದಿ ಸಾವು: 12 ಮಂದಿಗೆ ಗಾಯ, ತಲಾ 4 ಲಕ್ಷ ಪರಿಹಾರ ಘೋಷಿಸಿದ ಸಿಎಂ
ದೇಶ

ಸಿಡಿಲು ಬಡಿದು 9 ಮಂದಿ ಸಾವು: 12 ಮಂದಿಗೆ ಗಾಯ, ತಲಾ 4 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಘಟನೆಗೆ ರಾಜ್ಯದ ಸಿಎಂ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೋಹನ್ ಚರಣ್ ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.

Lightning strikes: ಬಿಹಾರದಲ್ಲಿ ಸಿಡಿಲಿಗೆ 21 ಮಂದಿ ಸಾವು
ದೇಶ

Lightning strikes: ಬಿಹಾರದಲ್ಲಿ ಸಿಡಿಲಿಗೆ 21 ಮಂದಿ ಸಾವು

ಬಿಹಾರದ ಮಧುಬನಿಯಲ್ಲಿ ಗರಿಷ್ಠ ಆರು ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್‌ನಲ್ಲಿ ನಾಲ್ಕು, ರಾಜಧಾನಿ ಪಾಟ್ನಾದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಉತ್ತರ ಪ್ರದೇಶ: ಸಿಡಿಲು ಬಡಿದು ಒಂದೇ ದಿನ 38 ಮಂದಿ ಸಾವು!
ದೇಶ

ಉತ್ತರ ಪ್ರದೇಶ: ಸಿಡಿಲು ಬಡಿದು ಒಂದೇ ದಿನ 38 ಮಂದಿ ಸಾವು!

ಕಳೆದ ಕೆಲ ದಿನಗಳಿಂದ ಉತ್ತರಪ್ರದೇಶದಾದ್ಯಂತ ಸಿಡಿಲು ಸಹಿತ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

Video: ಮಳೆ-ಮಿಂಚಿನಲ್ಲೂ Reels: ಸಿಡಿಲು ಬಡಿತದಿಂದ ಯುವತಿ ಪಾರು!
ದೇಶ

Video: ಮಳೆ-ಮಿಂಚಿನಲ್ಲೂ Reels: ಸಿಡಿಲು ಬಡಿತದಿಂದ ಯುವತಿ ಪಾರು!

ಮಳೆ ನಡುವೆಯೇ ಮನೆಯ ಟೆರೆಸ್ ಮೇಲೆ ಯುವತಿಯೊಬ್ಬಳು ರೀಲ್ಸ್ ಮಾಡುತ್ತಿದ್ದ ವೇಳೆ ಮನೆಯ ಮೇಲ್ಛಾವಣಿಗೆ ಸಿಡಿಲು ಬಡಿದಿದೆ. ಸಿಡಿಲು ಬಡಿಯುತ್ತಲೇ ಯುವತಿ ಅಲ್ಲಿಂದ ಕಾಲ್ಕಿತ್ತಿದ್ದು, ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾಳೆ.

ರಾಜಸ್ಥಾನದಲ್ಲಿ ಭಾರೀ ಮಳೆ: ಸಿಡಿಲಿಗೆ 7 ಮಂದಿ ಬಲಿ, ನಾಲ್ವರಿಗೆ ಗಾಯ
ದೇಶ

ರಾಜಸ್ಥಾನದಲ್ಲಿ ಭಾರೀ ಮಳೆ: ಸಿಡಿಲಿಗೆ 7 ಮಂದಿ ಬಲಿ, ನಾಲ್ವರಿಗೆ ಗಾಯ

ರಾಜಸ್ಥಾನದ ಜಲಾವರ್ ಮತ್ತು ಉದಯಪುರ ಜಿಲ್ಲೆಗಳಲ್ಲಿ ಸಿಡಿಲು ಬಡಿದು ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಡಿಲು ಬಡಿದರೂ ಜಗ್ಗದ ದ್ವಾರಕಾಧೀಶ ಮಂದಿರ!: ವಿಡಿಯೋ
ದೇಶ

ಸಿಡಿಲು ಬಡಿದರೂ ಜಗ್ಗದ ದ್ವಾರಕಾಧೀಶ ಮಂದಿರ!: ವಿಡಿಯೋ

ಗುಜರಾತ್‌ನ ದೇವಭೂಮಿ -ದ್ವಾರಕಾ ಜಿಲ್ಲೆಯ ವಿಶ್ವಪ್ರಸಿದ್ಧ ದ್ವಾರಕಾಧೀಶ ದೇವಾಲಯದ ಶೀಖರದ ಮೇಲೆ ಮಂಗಳವಾರ ಸಿಡಿಲು ಬಡಿದಿದೆ. ಆ ವೇಳೆ ಗೋಪುರದ ತುತ್ತತುದಿಯಲ್ಲಿದ್ದ ಧ್ವಜ ಹರಿದು ಹೋಗಿದ್ದರೂ ದೇವಾಲಯದ ಒಳಗಿದ್ದ ಭಕ್ತರಿಗಾಗಲಿ, ದೇವಾಲಯಕ್ಕಾಗಲೀ ಯಾವ ರೀತಿಯಲ್ಲೂ ಹಾನಿಯಾಗಿಲ್ಲ.