lightning

Chhattisgarh: ಹೊಲದಿಂದ ಮನೆಗೆ ಮರಳುತ್ತಿದ್ದ ಮಹಿಳೆಗೆ ಸಿಡಿಲು ಬಡಿದು ಸಾವು, Video
ಛತ್ತೀಸ್ ಗಢದ ಮುಂಗೆಲಿಯ ಪಂಡರಭಟ್ಟ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಈ ಪ್ರದೇಶದಲ್ಲಿ ಗುಡುಗು ಸಹಿತ ಮಳೆ ಸುರಿಯುತ್ತಿದ್ದ ವೇಳೆ ಮಹಿಳೆ ಮನೆಗೆ ತೆರಳುತ್ತಿದ್ದರು.

Video: ಮೈದಾನಕ್ಕೆ ಅಪ್ಪಳಿಸಿದ ಸಿಡಿಲು; ಫುಟ್ಬಾಲ್ ಆಟಗಾರ ದುರಂತ ಸಾವು, 12 ಮಂದಿಗೆ ಗಾಯ
ದಕ್ಷಿಣ ಥಾಯ್ಲೆಂಡ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಸಿಡಿಲು ಬಡಿದ ಪರಿಣಾಮ ಇತರ 12 ಆಟಗಾರರೂ ಗಾಯಗೊಂಡಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯಾದ್ಯಾಂತ ವರುಣನ ಆರ್ಭಟ: ಸಿಡಿಲು ಬಡಿದು 7 ಮಂದಿ ಸಾವು; 4 ದಿನ ಯೆಲ್ಲೋ ಅಲರ್ಟ್
ರಾಜ್ಯದಲ್ಲಿ ಮಂಗಳವಾರ ಸಿಡಿಲಾಘಾತಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ ಒಂದೇ ಕುಟುಂಬದ ಇಬ್ಬರು, ಕೊಪ್ಪಳ ಮತ್ತು ಹಾವೇರಿ ಜಿಲ್ಲೆಯಲ್ಲಿ ತಲಾ ಇಬ್ಬರು ಹಾಗೂ ವಿಜಯಪುರ ಜಿಲ್ಲೆಯ ಒಬ್ಬರು ಸೇರಿ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ.

ಬಿಹಾರದಲ್ಲಿ ಸಿಡಿಲು, ಆಲಿಕಲ್ಲು ಮಳೆಯಿಂದ 61 ಮಂದಿ ಸಾವು
ಆಲಿಕಲ್ಲು ಮಳೆ ಮತ್ತು ಮಳೆ ಸಂಬಂಧಿತ ಘಟನೆಗಳಲ್ಲಿ 39 ಜನ ಸಾವನ್ನಪ್ಪಿದ್ದರೆ, ಗುರುವಾರ ಸಿಡಿಲು ಬಡಿದು 22 ಜನ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.

ಸರ್ಕಾರಕ್ಕೆ ಹೊರೆಯಾದ ಸಿಡಿಲು ಬಡಿತ ಪ್ರಕರಣಗಳು; ರಕ್ಷಣೆ ಮಾನದಂಡಗಳ ಬದಲಾವಣೆಗೆ ಹೆಚ್ಚಿದ ಒತ್ತಡ
ಸಿಡಿಲು ಬಡಿದು ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ತಾಪಮಾನದಲ್ಲಿ ಪ್ರತಿ ಡಿಗ್ರಿ ಸೆಲ್ಶಿಯಸ್ ಹೆಚ್ಚಳವಾದಂತೆಲ್ಲಾ ಮಿಂಚಿನ ಸಾಂದ್ರತೆ ಶೇ.12 ರಷ್ಟು ಹೆಚ್ಚಳವಾಗುತ್ತಿದ್ದು, ಕಟ್ಟಡ ನಿರ್ಮಾಣದ ನಿಯಮಗಳು ಹಾಗೂ ರಕ್ಷಣಾ ಮಾನದಂಡಗಳ ಪರಿಷ್ಕರಣೆ ಅನಿವಾರ್ಯವಾಗುತ್ತಿದೆ.

ಜಾರ್ಖಂಡ್: ಸಿಡಿಲು ಬಡಿದು ಮೂವರು ಉದಯೋನ್ಮುಖ ಹಾಕಿ ಆಟಗಾರರು ಸಾವು, ಐವರಿಗೆ ಗಾಯ
ಕೊಲೆಬೀರ ಪೊಲೀಸ್ ಠಾಣಾ ವ್ಯಾಪ್ತಿಯ ತುಟಿಕಲ್ ಪಂಚಾಯತ್‌ನ ಝಾಪ್ಲಾದಲ್ಲಿ ಆಟಗಾರರು ಹಾಕಿ ಸ್ಪರ್ಧೆಗೆ ತಯಾರಿ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ.

ಪಶ್ಚಿಮ ಬಂಗಾಳ: ಬಿರುಗಾಳಿ ಸಹಿತ ಭಾರಿ ಮಳೆ; ಸಿಡಿಲು ಬಡಿದು 11 ಮಂದಿ ಸಾವು, ಇಬ್ಬರಿಗೆ ಗಾಯ
ಬಿರುಗಾಳಿಯಿಂದಾಗಿ ಮರದಿಂದ ಕೆಳಗೆ ಬಿದ್ದಿದ್ದ ಮಾವಿನ ಹಣ್ಣುಗಳನ್ನು ಸಂಗ್ರಹಿಸಲು ತೋಟಕ್ಕೆ ತೆರಳಿದ್ದವರು ಸೇರಿದಂತೆ ಪಶ್ಚಿಮ ಬಂಗಾಳದ ಮಾಲ್ದಾದಲ್ಲಿ ಗುರುವಾರ ಸಿಡಿಲು ಬಡಿದು ಹನ್ನೊಂದು ಮಂದಿ ಸಾವಿಗೀಡಾಗಿದ್ದಾರೆ. ಜಿಲ್ಲಾಡಳಿತವು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ರೈತರಿಗೆ ಮತ್ತೆ ಶಾಕ್: ಹಠಾತ್ ಮಳೆಯಿಂದ ಬೆಳೆ ಹಾನಿ; ಸಿಡಿಲು ಬಡಿದು ಜಾನುವಾರುಗಳ ಸಾವು!
ಒಂದೆಡೆ ರಾಜ್ಯದಲ್ಲಿ ಭೀಕರ ಬರಗಾಲದಿಂದ ರೈತರು ಕಂಗಾಲಾಗಿದ್ದರೆ, ಮತ್ತೊಂದೆಡೆ ಏಕಾಏಕಿ ಸುರಿದ ಗುಡುಗು ಸಹಿತ ಮಳೆಯಿಂದಾಗಿ ಬೆಳೆ ನಷ್ಟ ಮತ್ತು ಜಾನುವಾರುಗಳು ಸಾಯುವ ಭೀತಿ ಎದುರಾಗಿದೆ.

ಮಂಗಳೂರು: ಸಿಡಿಲು ಬಡಿದು ಯುಪಿ ಮೂಲದ ಕಾರ್ಮಿಕ ಸಾವು, ಇಬ್ಬರು ಗಾಯ
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಶನಿವಾರ ಸುರಿದ ಭಾರೀ ಮಳೆಗೆ ಸಿಡಿಲು ಬಡಿದು ಉತ್ತರ ಪ್ರದೇಶದ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಇಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ.

