ವಿದೇಶಮೋದಿ ಪ್ರಮಾಣವಚನ: ಬಹುಮಹಡಿ ಕಟ್ಟಡದ ಮೇಲೆ ದೀಪಗಳಿಂದ ಮೋದಿ ಚಿತ್ರ ಬಿಡಿಸಿದ ಯುಎಇ
ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಪುಟ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಪ್ರತಿಷ್ಠಿತ ಅಡ್ ನಾಕ್ ಬಹು ಮಹಡಿ ಕಟ್ಟಡದಲ್ಲಿ ವರ್ಣರಂಜಿತ ದೀಪಗಳಿಂದ ಮೋದಿ ಚಿತ್ರವನ್ನು ಯುಎಇ ಸರ್ಕಾರದಿಂದ ಬಿಡಿಸಲಾಗಿತ್ತು.