ರಾಜಕೀಯಪ್ರಜ್ವಲ್ ರೇವಣ್ಣ ವಿವಾದದ ನಡುವೆ ಪರಿಷತ್ ಚುನಾವಣೆಗೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಕೆ ಸಾಧ್ಯತೆ
ಕರ್ನಾಟಕದಲ್ಲಿ ನಡೆಯಲಿರುವ ದ್ವೈವಾರ್ಷಿಕ ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮುಂದುವರಿಸುವ ಸಾಧ್ಯತೆ ಹೆಚ್ಚಿದೆ. ಜೂನ್ 3 ರಂದು ಆರು ಸ್ಥಾನಗಳಿಗೆ ವಿಧಾನ ಪರಿಷತ್ತು ಚುನಾವಣೆ ನಡೆಯಲಿದೆ.