ರಾಜಕೀಯಸದ್ಯಕ್ಕಿಲ್ಲ ಸಚಿವ ಸಂಪುಟ ವಿಸ್ತರಣೆ, ನಾಳೆ ಕೇರಳದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಹೋಮ
ತಮ್ಮ ನಿಯಂತ್ರಣ ಮೀರಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ದೆಹಲಿ ಪ್ರವಾಸ ಕೈಗೊಳ್ಳುವುದು ಇನ್ನೊಂದು ವಾರ ತಡವಾಗಲಿದ್ದು, ಇದರ ಪರಿಣಾಮ ನಿರೀಕ್ಷಿತ ಮಂತ್ರಿಮಂಡಲ ವಿಸ್ತರಣೆ ಮತ್ತೆ ಮುಂದಕ್ಕೆ ಹೋಗಿದೆ.