ರಾಜ್ಯನಾಳೆ 'ಭಾರತ್ ಬಂದ್ ': ಸಾಮಾನ್ಯ ಜನಜೀವನ ಏರುಪೇರು ಸಾಧ್ಯತೆ
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಳೆ ಕರೆ ನೀಡಿರುವ ಭಾರತ್ ಬಂದ್ ಗೆ ಜೆಡಿಎಸ್ ಕೂಡಾ ಬೆಂಬಲ ವ್ಯಕ್ತಪಡಿಸಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ನಗರಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ.