Likith Shetty

ಅಬ್ಬಬ್ಬ ಚಿತ್ರದ ಟ್ರೈಲರ್
ನಟ ಲಿಖಿತ್ ಶೆಟ್ಟಿ ಮತ್ತು ಅಮೃತಾ ಅಯ್ಯಂಗಾರ್ ಅಭಿನಯದ ಅಬ್ಬಬ್ಬ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಕೆಎಂ ಚೈತನ್ಯ ನಿರ್ದೇಶಿಸಿದ್ದಾರೆ.

ಭರಪೂರ ಮನರಂಜನೆ ಗ್ಯಾರೆಂಟಿ ನೀಡುವ 'ಫ್ಯಾಮಿಲಿ ಪ್ಯಾಕ್' ಸಿನಿಮಾ ಟ್ರೇಲರ್ ಬಿಡುಗಡೆ
'ಸಂಕಷ್ಟಕರ ಗಣಪತಿ' ಸಿನಿಮಾ ಬಳಿಕ ಮತ್ತೆ ಒಂದಾಗಿರುವ ನಿರ್ದೇಶಕ ಅರ್ಜುನ್ ಕುಮಾರ್ ಮತ್ತು ನಟ ಲಿಖಿತ್ ಶೆಟ್ಟಿ, ಫ್ಯಾಮಿಲಿ ಪ್ಯಾಕ್ ಸಿನಿಮಾ ಮೂಲಕ ಕನ್ನಡ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ.

ಇಂದಿನಿಂದ ಲಿಖಿತ್ ಶೆಟ್ಟಿಯ 'ಫ್ಯಾಮಿಲಿ ಪ್ಯಾಕ್' ಶೂಟಿಂಗ್ ಪ್ರಾರಂಭ
ಪುನೀತ್ ರಾಜ್‌ಕುಮಾರ್ ಪಿಆರ್‌ಕೆ ಪ್ರೊಡಕ್ಷನ್ಸ್ ನಿರ್ಮಾಣದ "ಫ್ಯಾಮಿಲಿ ಪ್ಯಾಕ್" ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ 21 ರಂದು ಪ್ರಾರಂಭವಾಗುತ್ತದೆ. ಈ ಚಿತ್ರವು ನಿರ್ದೇಶಕ-ನಟ ಜೋಡಿ ಅರ್ಜುನ್ ಕುಮಾರ್ ಮತ್ತು ಲಿಖಿತ್ ಶೆಟ್ಟಿ ಅವರನ್ನು "ಸಂಕಷ್ಟ ಕರ ಗಣಪತಿ" ಬಳಿಕ ಮತ್ತೊಮ್ಮೆ ಒಂದಾಗಿಸಿದೆ.

ಫ್ಯಾಮಿಲಿ ಪ್ಯಾಕ್ ಗಾಗಿ ಮತ್ತೆ ಒಂದಾದ ಅರ್ಜುನ್-ಲಿಖಿತ್ ಜೋಡಿಗೆ ಪವರ್ ಸ್ಟಾರ್ ಬೆಂಬಲ
ಸಂಕಷ್ಟ ಕರ ಗಣಪತಿ ಚಿತ್ರದ ನಿರ್ದೇಶಕ ಹಾಗೂ ನಾಯಕ ನಟ ಜೋಡಿ ಇದೀಗ ಮತ್ತೆ ಒಂದಾಗಿದೆ. ಪುನೀತ್ ರಾಜ್‌ಕುಮಾರ್ ಅವರ ಪಿಆರ್‌ಕೆ ಪ್ರೊಡಕ್ಷನ್ಸ್ ನಿರ್ಮಾಣದ ಮುಂದಿನ ಚಿತ್ರ "ಫ್ಯಾಮಿಲಿ ಪ್ಯಾಕ್" ಗಾಗಿ ಈ ಜೋಡಿ ಮತ್ತೆ ಸೇರಿದೆ. ಅಮೃತಾ ಅಯ್ಯಂಗಾರ್ ಚಿತ್ರದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

'ಸಂಕಷ್ಟಕರ ಗಣಪತಿ' ಚಿತ್ರದಲ್ಲಿ ನಾಯಕನಿಗೆ ನರ ದೌರ್ಬಲ್ಯ ಸಮಸ್ಯೆ!
ಸ್ಯಾಂಡಲ್ವುಡ್ ನಲ್ಲಿ ಪ್ರಯೋಗಾತ್ಮಕ ಚಿತ್ರಗಳ ಪ್ರಯೋಗ ನಡೆಯುತ್ತಿದೆ. ಕಿರುಚಿತ್ರಗಳ ಮೂಲಕ ಗಮನ ಸೆಳೆದಿದ್ದ ಅರ್ಜುನ್ ಕುಮಾರ್ ಇದೀಗ ಸಂಕಷ್ಟಕರ ಗಣಪತಿ ಚಿತ್ರದ ಮೂಲಕ...

