Lima

10 ಬಿಲಿಯನ್ ಡಾಲರ್ ದ್ವಿಪಕ್ಷೀಯ ವ್ಯಾಪಾರ ವೃದ್ಧಿಗೆ ಮುನ್ನುಡಿ; ಐತಿಹಾಸಿಕ 'ಸಿಸ್ಟರ್-ಸಿಟಿ' ಒಪ್ಪಂದಕ್ಕೆ ರಾಜ್ಯ ಸರ್ಕಾರ ಮುಂದು: DCM ಡಾ. ಜಿ. ಪರಮೇಶ್ವರ್
ಬೆಂಗಳೂರು ಮತ್ತು ಪೆರು ದೇಶದ ಪ್ರಮುಖ ನಗರದ ನಡುವೆ ವ್ಯಾಪಾರ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ನೇರ ಸಾಂಸ್ಥಿಕ ಸಹಯೋಗವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ಸಿಸ್ಟರ್-ಸಿಟಿ ಒಪ್ಪಂದವು ಅತ್ಯಂತ ಮಹತ್ವದ್ದಾಗಿದೆ

Video: ಫುಟ್ಬಾಲ್ ಪಂದ್ಯದ ವೇಳೆ ಸಿಡಿಲು ಬಡಿದು ಆಟಗಾರ ಸಾವು, 5 ಮಂದಿಗೆ ಗಾಯ
ಪೆರುವಿನ ಹುವಾನ್ಕಾಯೊದ ಚಿಲ್ಕಾದಲ್ಲಿನ ಕೊಟೊ ಕೊಟೊ ಕ್ರೀಡಾಂಗಣಗದಲ್ಲಿ ಈ ಘಟನೆ ನಡೆದಿದ್ದು, ಸಿಡಿಲು ಬಡಿಯುತ್ತಲೇ ಮೈದಾನದಲ್ಲಿದ್ದ 5 ಮಂದಿ ಆಟಗಾರರು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.

ಪೆರುವಿನಲ್ಲಿ ಪ್ರಬಲ ಭೂಕಂಪನ; ರಿಕ್ಟರ್ ಮಾಪಕದಲ್ಲಿ ಶೇ.6ರಷ್ಟು ತೀವ್ರತೆ ದಾಖಲು
ಪೆರುವಿನಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಚರ್ ಮಾಪಕದಲ್ಲಿ ಶೇ.6.0ರಷ್ಟು ತೀವ್ರತೆ ದಾಖಲಾಗಿದೆ.

8 ವರ್ಷಗಳ ಬಳಿಕ ವಿಶ್ವ ವೇದಿಕೆಗೆ ಗುಡ್ ಬೈ ಹೇಳಿದ ಬರಾಕ್ ಒಬಾಮ!
ಸತತ 8 ವರ್ಷಗಳ ಕಾಲ ಅಮೆರಿಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಬರಾಕ್ ಒಬಾಮ ಅವರು ಭಾನುವಾರ ಅಧಿಕೃತವಾಗಿ ವಿಶ್ವಸಮುದಾಯದ ವೇದಿಕೆಗೆ ವಿದಾಯ ಹೇಳಿದ್ದಾರೆ.

ಪೆರುವಿನಲ್ಲಿ ಎರಡು ಪ್ರಬಲ ಭೂಕಂಪನ
ದಕ್ಷಿಣ ಅಮೆರಿಕದ ಪೂರ್ವ ಪೆರು ಮತ್ತು ಬ್ರೆಜಿಲ್ ದೇಶಗಳಲ್ಲಿ ಎರಡು ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.5ರ ತೀವ್ರತೆ ದಾಖಲಾಗಿದೆ...

ಹವಾಮಾನ ಒಪ್ಪಂದ ಭಾರತಕ್ಕೆ ಜಯ
ಹವಾಮಾನ ಒಪ್ಪಂದಕ್ಕೆ ಸಂಬಂಧಿಸಿ ಭಾರತದ ಕನಸು...

