ವಾಣಿಜ್ಯಆರ್ಥಿಕ ಬಿಕ್ಕಟ್ಟು: ಯೆಸ್ ಬ್ಯಾಂಕ್ ಆಡಳಿತ ಮಂಡಳಿ ಅಮಾನತು, ವಿತ್ ಡ್ರಾ ಮಿತಿ ವಿಧಿಸಿದ ಆರ್ಬಿಐ
ಭಾರತೀಯ ರಿಸರ್ವ್ ಬ್ಯಾಂಕ್(ಆರ್ ಬಿಐ) ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಖಾಸಗಿ ವಲಯದ ಯೆಸ್ ಬ್ಯಾಂಕ್ ಆಡಳಿತ ಮಂಡಳಿಯನ್ನು ಅಮಾನತುಗೊಳಿಸಿದ್ದು, ವಿತ್ ಡ್ರಾ ಮಿತಿಯನ್ನು 50 ಸಾವಿರ ರೂ.ಗೆ ನಿಗದಿ ಮಾಡುವ ಮೂಲಕ ಬ್ಯಾಂಕ್ ಗ್ರಾಹಕರು ಆಘಾತ ನೀಡಿದೆ.