Line of Control

ಗಡಿಯಲ್ಲಿ ಗುಂಡಿನ ಚಕಮಕಿ: 3 ದಿನದಲ್ಲಿ 20 ಬಾರಿ ಕದನವಿರಾಮ ಉಲ್ಲಂಘಿಸಿದ ಪಾಕ್
ಭಾರತ ವಾಯುಪಡೆ ಪಾಕಿಸ್ತಾನದಲ್ಲಿನ ಉಗ್ರರ ಸಂಹಾರ ಮಾಡಿದ್ದ ಬಳಿಕವೂ ಪಾಕಿಸ್ತಾನ ಗಡಿ ನಿಯಂತ್ರಣ ರೇಖೆಗುಂಟ ಕದನ ವಿರಾಮ ಉಲ್ಲಂಘಿಸಿ ತನ್ನ ಪುಂಡಾಟಿಕೆ ಮುಂದುವರಿಸಿದೆ.

ಜಮ್ಮು ಮತ್ತು ಕಾಶ್ಮೀರ: ರಜೌರಿಯಲ್ಲಿ ಐಇಡಿ ಸ್ಫೋಟಕ್ಕೆ ಸೇನಾ ಮೇಜರ್ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆ ನೌಶೇರಾ ವಲಯದಲ್ಲಿ ಐಇಡಿ (ಸುಧಾರಿತ ಸ್ಪೋಟಕ)ಸ್ಫೋಟವಾಗಿ ಭಾರತೀಯ ಸೇನಾಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ.

ಸ್ವರಕ್ಷಣೆಗಾಗಿ ಗಡಿ ದಾಟಲು ಹಿಂಜರಿಯುವುದಿಲ್ಲ ಎಂದು ಭಾರತ ತೋರಿಸಿದೆ: ರಾಜನಾಥ್ ಸಿಂಗ್
ನಮ್ಮ ನೆಲದಲ್ಲಿ ಮಾತ್ರವಲ್ಲದೆ ಅಗತ್ಯವಿದ್ದಲ್ಲಿ ವಿದೇಶಿ ನೆಲದಲ್ಲಿ ನಿಂತು ಸಹ ವೈರಿಗಳ ಮೇಲೆ ದಾಳಿ ನಡೆಸುವುದಕ್ಕೆ ನಾವು ಹಿಂಜರಿಯುವುದಿಲ್ಲ ಎಂದು ಭಾರತ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.

ಕದನ ವಿರಾಮ ಉಲ್ಲಂಘನೆಗೆ ನಾಗರಿಕ ಬಲಿ: ಪಾಕ್ ವಿರುದ್ಧ ಭಾರತ ತೀವ್ರ ಆಕ್ರೋಶ
ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನ ಸೇನೆ ಪದೇ ಪದೇ ಕದನ ವಿರಾಮವನ್ನು ಉಲ್ಲಂಘನೆ ಮಾಡುತ್ತಿದ್ದು, ಪಾಕಿಸ್ತಾನಯ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ, ಪಾಕಿಸ್ತಾನದ ಈ ವರ್ತನೆಗೆ ಭಾರತ ಭಾನುವಾರ ತೀವ್ರ ಆಕ್ರೋಶ...

ಕಳೆದ 96 ಗಂಟೆಗಳಲ್ಲಿ ಗಡಿನಿಯಂತ್ರಣ ರೇಖೆ ಬಳಿ 13 ಭಯೋತ್ಪಾದಕರ ಹತ್ಯೆ: ಭಾರತೀಯ ಸೇನೆ
ಕಳೆದ 96 ಗಂಟೆಗಳಲ್ಲಿ ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ 13 ಮಂದಿ ಒಳನುಸುಳುಕೋರ...

ಪಾಕ್ ಪ್ರಚೋದನಕಾರಿ ದಾಳಿಗೆ ಭಾರತದಿಂದ ತಕ್ಕ ಉತ್ತರ: ಲೆಫ್ಟಿನೆಂಟ್ ಜನರಲ್ ಎ.ಕೆ. ಭಟ್ಎ
ಸೇನಾ ಕಾರ್ಯಾಚರಣೆಗಳ ಭಾರತೀಯ ಸೇನಾ ಮಹಾ ನಿರ್ದೇಶಕ ಲೆಫ್ಟಿನೆಂಟ್ ಜನರಲ್ ಎ.ಕೆ.ಭಟ್ಟ್...

ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ
ಪಾಕಿಸ್ತಾನ ಸೇನೆ ಮತ್ತೆ ಗಡಿ ನಿಯಂತ್ರಣ ರೇಖೆಯಲ್ಲಿ ಕದನ ವಿರಾಮ ಉಲ್ಲಂಘನೆ ಮಾಡಿದೆ.

ಗಡಿ ನಿಯಂತ್ರಣ ರೇಖೆಯಲ್ಲಿ ಬಿಎಸ್ಎಫ್ ಸಿಬ್ಬಂದಿ ಆತ್ಮಹತ್ಯೆ
ಜಮ್ಮು-ಕಾಶ್ಮೀರದ ಪೂಂಚ್ ಸೆಕ್ಟರ್ ನಲ್ಲಿರುವ ಗಡಿ ನಿಯಂತ್ರಣ ರೇಖೆ ಬಳಿ ಓರ್ವ ಬಿಎಸ್ಎಫ್ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗಡಿ ನಿಯಂತ್ರಣ ರೇಖೆಯ ಪರಿಸ್ಥಿತಿ ಸುಧಾರಣೆ: ಪಾಕಿಸ್ತಾನ ಸೇನೆಯ ನೂತನ ಮುಖ್ಯಸ್ಥ ಭರವಸೆ
ಪಾಕ್ ಆಕ್ರಮಿತ ಕಾಶ್ಮೀರ ವಿಷಯಗಳ ತಜ್ಞ ಜನರಲ್ ಖಮರ್ ಜಾವೆದ್ ಬಾಜ್ವ ಪಾಕಿಸ್ತಾನ ಸೇನೆಯ...

