ರಾಜ್ಯರಾಹುಲ್ ಗಾಂಧಿಗೆ ಲಿಂಗಧಾರಣೆ ದೀಕ್ಷೆ: 'ಮುಂದಿನ ಪ್ರಧಾನಿ ರಾಹುಲ್ ಗಾಂಧಿ' ಎಂದಾಗ ತಡೆದ ಮುರುಘಾ ಶ್ರೀಗಳು!
ರಾಹುಲ್ ಗಾಂಧಿಯವರು ಮುಂದಿನ ಪ್ರಧಾನಿಯಾಗುತ್ತಾರೆ ಎಂದು ಹಾವೇರಿ ಹೊಸಮಠದ ಸ್ವಾಮೀಜಿಗಳು ಹೇಳಿದಾಗ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ತಡೆದ ಪ್ರಸಂಗ ಇಂದು ಚಿತ್ರದುರ್ಗದ ಮುರುಘಾ ಮಠದಲ್ಲಿ ರಾಹುಲ್ ಗಾಂಧಿ ಭೇಟಿ ವೇಳೆ ನಡೆಯಿತು ಎಂದು ಇಂಗ್ಲಿಷ್ ಸುದ್ದಿವಾಹಿನಿಯೊಂದು ವರದಿ ಮಾಡಿದೆ.