ರಾಜ್ಯ4 ವರ್ಷಗಳ ಬಳಿಕ ಲಿಂಗನಮಕ್ಕಿ ಗೇಟ್ ಓಪನ್, ಕೆಆರ್ ಎಸ್ ನಿಂದಲೂ ಅಪಾರ ಪ್ರಮಾಣದ ನೀರು ಹೊರಕ್ಕೆ
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿರುವ ಪರಿಣಾಮ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ನಾಲ್ಕು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಲಿಂಗನಮಕ್ಕಿ ಜಲಾಶಯದ ಗೇಟ್ ಗಳನ್ನು ತೆರೆದು ಅಪಾರ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ.