ರಾಜಕೀಯಅಲುಗಾಡುತ್ತಿದೆ ಬಿಜೆಪಿ ಲಿಂಗಾಯತ ಮೂಲ: ಸಂತೋಷ್ 'ಕು'ತಂತ್ರಕ್ಕೆ ಕೇಸರಿ ಪಡೆ ವಿಲವಿಲ; ಶೆಟ್ಟರ್ ಸೇರ್ಪಡೆಯಿಂದ 'ಕೈ'ಗೆ ಆನೆ ಬಲ!
ಶೆಟ್ಟರ್ ಅವರದ್ದು ರಾಜಕೀಯದಲ್ಲಿ 40 ವರ್ಷಗಳ ತಪಸ್ಸು, ಅವರು ಪಕ್ಕಾ ಜನಸಂಘ-ಆರ್ಎಸ್ಎಸ್ ಕುಟುಂಬದಿಂದ ಬಂದವರಾಗಿದ್ದರು. ಶೆಟ್ಟರ್ ಅವರ ತಂದೆ ಮೇಯರ್ ಆಗಿದ್ದರು ಮತ್ತು ಅವರ ಚಿಕ್ಕಪ್ಪ ಕೂಡ ರಾಜಕೀಯದಲ್ಲಿದ್ದರು.