lingayat cm

ಎಚ್ ವಿಶ್ವನಾಥ್ ನನ್ನು ಹುಚ್ಚಾಸ್ಪತ್ರೆಗೆ ಕಳುಹಿಸಿ; ಸಿಎಂ ಸಿದ್ದು ವಿರುದ್ಧ ಮತ್ತೆ ಗುಡುಗಿದ ಶಾಮನೂರು!
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದು ಅಖಿಲ ಭಾರತ ವೀರಶೈವ ಮಹಾ ಸಭೆ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ನೀಡಿದ್ದ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಮುಖ್ಯಮಂತ್ರಿ ಹುದ್ದೆ ರೇಸ್‌ನಲ್ಲಿಲ್ಲ, ಹುದ್ದೆಗಳಿಗಾಗಿ ಲಾಬಿ ಮಾಡಿಲ್ಲ: ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್
ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ನಂತರ ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿ ನಾನಿಲ್ಲ ಎಂದು ವಿಜಯಪುರ ನಗರ ಶಾಸಕ ಹಾಗೂ ಬಿಜೆಪಿಯ ಹಿರಿಯ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಸೋಮವಾರ ಹೇಳಿದ್ದಾರೆ.

ಸಿದ್ದರಾಮಯ್ಯ ಹೇಳಿಕೆಯನ್ನೇ ಅಸ್ತ್ರವಾಗಿಸಿಕೊಂಡ ಬಿಜೆಪಿ: ಲಿಂಗಾಯತರ ಮನಗೆಲ್ಲಲು ಯತ್ನ; ಇಕ್ಕಟ್ಟಿನಲ್ಲಿ ಕಾಂಗ್ರೆಸ್
ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟಾಚಾರ ಎಸಗಿ ರಾಜ್ಯವನ್ನು ಹಾಳು ಮಾಡಿದ್ದಾರೆಂಬ ಸಿದ್ದರಾಮಯ್ಯ ಅವರ ಹೇಳಿಕೆ ಕಾಂಗ್ರೆಸ್'ಗೆ ಮುಳುವಾಗುವ ಸಾಧ್ಯತೆ ತಲೆದೋರುತ್ತಿದ್ದು, ಬಿಜೆಪಿ ಕೈಗೆ ತಾನಾಗಿಯೇ ಅಸ್ತ್ರವನ್ನು ನೀಡಿದಂತಾಗಿದೆ.

ಲಿಂಗಾಯತ ಸಿಎಂ ಈಗಾಗ್ಲೆ ಇದ್ದಾರಲ್ಲಾ, ಅವ್ರೇ, ಭ್ರಷ್ಟಾಚಾರ ಮಾಡಿ ರಾಜ್ಯ ಹಾಳು ಮಾಡಿರೋದು: ಸಿದ್ದರಾಮಯ್ಯ ಎಡವಟ್ಟು
ಚುನಾವಣಾ ಪ್ರಚಾರದ ಭರಾಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುವಾಗ ರಾಜಕಾರಣಿಗಳು ಉತ್ಸಾಹಭರಿತ ಹೇಳಿಕೆ ನೀಡುವುದು ಸರ್ವೇ ಸಾಮಾನ್ಯ. ಅದೇ ಕೆಲವೊಮ್ಮೆ ಅವರಿಗೆ ಅರಿವಿಲ್ಲದಂತೆ ಎಡವಟ್ಟಾಗಿರುತ್ತದೆ.

ಲಿಂಗಾಯತರನ್ನು ಕಾಂಗ್ರೆಸ್ ಸಿಎಂ ಮಾಡಲಿ, ‘ಯೂಸ್ ಅಂಡ್ ಥ್ರೋ’ ತಂತ್ರ ನಿಲ್ಲಿಸಲಿ: ವಿ. ಸೋಮಣ್ಣ
ಪಕ್ಷ ಅಧಿಕಾರಕ್ಕೆ ಬಂದರೆ ಲಿಂಗಾಯತ ನಾಯಕನನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ಕಾಂಗ್ರೆಸ್ ಘೋಷಿಸಲಿ ಎಂದು ಸಚಿವ, ಚಾಮರಾಜನಗರ ಮತ್ತು ವರುಣ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಗುರುವಾರ ಸವಾಲು ಹಾಕಿದರು.

ಸವದಿ, ಶೆಟ್ಟರ್ ಇಲ್ಲದ ಬಿಜೆಪಿ: ಲಿಂಗಾಯತ ಬ್ರ್ಯಾಂಡ್ ಉಳಿಸಿಕೊಳ್ಳುವ ಅನಿವಾರ್ಯತೆಯಲ್ಲಿ ಕಮಲ ನಾಯಕರು!
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ಬುಧವಾರ ತಡರಾತ್ರಿ ಸಮುದಾಯದ ಮುಖಂಡರು ಸಭೆ ನಡೆಸಿ, ಲಿಂಗಾಯತ ಸಮುದಾಯದವರ ಮುಂದಿನ ಮುಖ್ಯಮಂತ್ರಿಯನ್ನೂ ಪಕ್ಷ ಘೋಷಿಸಬೇಕು ಎಂದು ಒತ್ತಾಯಿಸಿದರು

