ರಾಜ್ಯಲಿಂಗಾಯತ ಮುಖ್ಯಮಂತ್ರಿ ಭ್ರಷ್ಟರು ಹೇಳಿಕೆ: ಸಿದ್ದರಾಮಯ್ಯ ವಿರುದ್ಧದ ದೂರು ವಜಾಗೊಳಿಸಿದ ವಿಶೇಷ ನ್ಯಾಯಾಲಯ
ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದ ಪ್ರಚಾರದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟರು ಎಂದು ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ ಎಂದು ದೂರಿ ಸಲ್ಲಿಸಲಾಗಿದ್ದ ಖಾಸಗಿ ದೂರನ್ನು ಜನಪ್ರತಿನಿಧಿಗಳ ನ್ಯಾಯಾಲಯ ವಜಾಗೊಳಿಸಿದೆ.