ರಾಜಕೀಯಮುಖ್ಯಮಂತ್ರಿ ಸ್ಥಾನಕ್ಕೆ ಒತ್ತಾಯಿಸಿ ಖರ್ಗೆಗೆ ವೀರಶೈವ ಮಹಾಸಭಾ ಪತ್ರ; ಡಿಸಿಎಂ ಹುದ್ದೆಗಾಗಿ ಇತರ ಸಮುದಾಯಗಳ ಲಾಬಿ
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಯ್ಕೆಗಾಗಿ ಕಚ್ಚಾಟ ತೀವ್ರಗೊಂಡಿದ್ದು, ಅಖಿಲ ಭಾರತ ವೀರಶೈವ ಮಹಾಸಭಾ ಕಾಂಗ್ರೆಸ್ ಹೈಕಮಾಂಡ್ಗೆ ಪತ್ರ ಬರೆದು ಸಮುದಾಯಕ್ಕೆ ಪ್ರತಿಷ್ಠಿತ ಹುದ್ದೆ ನೀಡುವಂತೆ ಒತ್ತಾಯಿಸಿದೆ.