Lingayat community

ನಟ ಡಾಲಿ ಧನಂಜಯ ಬಿರಿಯಾನಿ ತಿಂದದ್ದು ಸುದ್ದಿಯಾಗಿದೆ ಏಕೆ? Video!
ಬಿರಿಯಾನಿ ಹೋಟೆಲ್‌ವೊಂದರ ಉದ್ಘಾಟನೆಗೆ ಹೋಗಿದ್ದ ನಟ ಡಾಲಿ ಧನಂಜಯ ಕಾರ್ಯಕ್ರಮ ಮುಗಿದ ಬಳಿಕ ಹೋಟೆಲ್‌ನಲ್ಲಿಯೇ ಬಾಳೆಎಲೆಯಲ್ಲಿ ಭರ್ಜರಿ ಬಿರಿಯಾನಿ ಊಟ ಮಾಡಿದ್ದಾರೆ.

ಯಾವುದೇ ಪಕ್ಷಕ್ಕೆ ಕೇವಲ ಮತಬ್ಯಾಂಕ್ ಆಗಲು ಇಷ್ಟಪಡಲ್ಲ; ರಾಜಕೀಯ ಜಾಗೃತಿ ಮೂಡಿಸಲು 'ಬಸವ ಶಕ್ತಿ ಸಮಾವೇಶ'
ಪ್ರತ್ಯೇಕ ಧರ್ಮದ ಸ್ಥಾನಮಾನಕ್ಕಾಗಿ ದೀರ್ಘಕಾಲದಿಂದ ಬಾಕಿ ಉಳಿದಿರುವ ಬೇಡಿಕೆಯೊಂದಿಗೆ, ಲಿಂಗಾಯತ ಸಮುದಾಯದ ಗುರುತನ್ನು ಎತ್ತಿ ತೋರಿಸುವ ಇತ್ತೀಚಿನ ಜನಸಾಮಾನ್ಯರ ಅಭಿಯಾನಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಜಾತಿ ಗಣತಿಯಲ್ಲಿ ಉಪಪಂಗಡಗಳನ್ನು ಪರಿಗಣಿಸದಿದ್ದರೆ ಲಿಂಗಾಯತ ಸಮುದಾಯಕ್ಕೆ ಅನ್ಯಾಯ: ಎಂ.ಬಿ ಪಾಟೀಲ್
ಗುರುವಾರಕ್ಕೆ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯಲ್ಲಿ ವಿವಾದಾತ್ಮಕ ಜಾತಿ ಗಣತಿ ವರದಿ ಮಂಡನೆಯನ್ನು ಸಿಎಂ ಸಿದ್ದರಾಮಯ್ಯ ಅನಿರ್ದಿಷ್ಟಾವಧಿಗೆ ಮುಂದೂಡಿದ್ದಾರೆ.

BJP ಗೆಲ್ಲಿಸಲು ಮಾತ್ರ ಲಿಂಗಾಯತರು ಬೇಕೆ? ಮೋದಿ ಸಂಪುಟದಲ್ಲಿ ಸೋಮಣ್ಣಗೆ ರಾಜ್ಯ ಖಾತೆ ನೀಡಿದ್ದಕ್ಕೆ ಸಮುದಾಯ ಆಕ್ರೋಶ!
ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿದ್ದಾರೆ. ಕೇಂದ್ರ ಸರ್ಕಾರ ರಚನೆಯಲ್ಲಿ ಲಿಂಗಾಯತರು ಬದಿಗೆ ಸರಿದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಉತ್ತರ ಕರ್ನಾಟಕದಲ್ಲಿ ಅಹಿಂದ-ಲಿಂಗಾಯತ ಮತಗಳ ಕ್ರೋಢೀಕರಣಕ್ಕೆ ಕಾಂಗ್ರೆಸ್ ತಂತ್ರ; ಬಿಜೆಪಿ ಏಕಾಂಗಿ ಹೋರಾಟ!
ಉತ್ತರ ಕರ್ನಾಟಕದಲ್ಲಿ ಎರಡನೇ ಹಂತದಲ್ಲಿ ಮೇ 7 ರಂದು ಚುನಾವಣೆ ನಡೆಯಲಿರುವ 14 ಕ್ಷೇತ್ರಗಳಲ್ಲಿ ಬಿಜೆಪಿ ವಿರುದ್ಧ ಪ್ರಬಲ ಶಕ್ತಿಯಾಗಿ ಲಿಂಗಾಯತ ಮತ್ತು ಅಹಿಂದ ಸಮುದಾಯಗಳನ್ನು ಬಳಸಿಕೊಳ್ಳಲು ಕಾಂಗ್ರೆಸ್ ಯೋಜನೆ ರೂಪಿಸಿದೆ.

ಬೊಮ್ಮಾಯಿ ನಿರ್ಲಕ್ಷ್ಯ, ಯಡಿಯೂರಪ್ಪ ಕಡೆಗಣನೆ: ಲಿಂಗಾಯತ ನಾಯಕರ ಮೂಲೆಗುಂಪು; ಲೋಕಸಭೆ ಚುನಾವಣೆಯಲ್ಲೂ ಹಳ್ಳ ಹಿಡಿಯುತ್ತಾ ಕೇಸರಿ ಪಡೆ?
ಬಿಜೆಪಿಯಲ್ಲಿ ಲಿಂಗಾಯತರನ್ನು ಕಡೆಗಣಿಸಲಾಗುತ್ತಿದೆ ಇಂಥದ್ದೊಂದು ಭಾವ, ಅಂತರ್ಗತವಾಗಿ ಹರಿಯುತ್ತಲೇ ಇದೆ. ಇದಕ್ಕೆ ಒತ್ತು ನೀಡುವಂತೆ ಇತ್ತೀಚೆಗೆ ಪಕ್ಷದಲ್ಲಿ ನಡೆಯುತ್ತಿರುವ ಅನೇಕ ಬೆಳವಣಿಗೆಗಳು ಅದನ್ನು ಮತ್ತಷ್ಟು ಪುಷ್ಟೀಕರಿಸುತ್ತಿವೆ.

ವಿಧಾನಸಭೆ ಚುನಾವಣೆಯಲ್ಲಿ ಸೋಲು; ಹೊಸ ಸರ್ಕಾರದಲ್ಲಿ ಹುದ್ದೆ ಅಥವಾ ಲೋಕಸಭಾ ಟಿಕೆಟ್, ಜಗದೀಶ್ ಶೆಟ್ಟರ್ ಮುಂದಿನ ನಡೆಯೇನು?
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಸ್ಪರ್ಧಿಸಿ ಸೋತಿದ್ದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಜಗದೀಶ ಶೆಟ್ಟರ್ ಅವರು ಭಾನುವಾರ ಬೆಂಗಳೂರಿಗೆ ತೆರಳಿದ್ದು, ಅವರಿಗೆ ಕಾಂಗ್ರೆಸ್ ಯಾವುದೇ ಹುದ್ದೆ ನೀಡಿದೆಯೇ ಎಂಬ ಊಹಾಪೋಹಕ್ಕೆ ಕಾರಣವಾಗಿದೆ.

ಲಿಂಗಾಯತ ನಾಯಕರ ನಿರ್ಲಕ್ಷ್ಯ: ಕಿತ್ತೂರು ಕರ್ನಾಟಕ ಭಾಗದಲ್ಲಿ ಬಿಜೆಪಿ ಮೇಲೆ ಮತದಾರರ ಮುನಿಸು, ಕಾಂಗ್ರೆಸ್ ಗೆಲುವು
ಬಿಜೆಪಿ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು 56 ಕ್ಷೇತ್ರಗಳನ್ನು ಹೊಂದಿರುವ ಕಿತ್ತೂರು ಕರ್ನಾಟಕ ಪ್ರದೇಶದಲ್ಲಿ ಎಲ್ಲಾ ಸಂಭಾವ್ಯ ರಾಜಕೀಯ ಮತ್ತು ವೈಯಕ್ತಿಕ ಪ್ರಚಾರ ನಡೆಸಿದರೂ, ಪಕ್ಷವು ಅಂತಿಮವಾಗಿ ಶೋಚನೀಯ ಪ್ರದರ್ಶನವನ್ನು ನೀಡಿತು.

ಲಿಂಗಾಯತ ಸಮುದಾಯದ ಎಫೆಕ್ಟ್: ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಹಿನ್ನಡೆ
ಉತ್ತರ ಕರ್ನಾಟಕದ ಲಿಂಗಾಯತ ಸಮಾಜದ ಕಟ್ಟಾ ನಾಯಕ ಜಗದೀಶ ಶೆಟ್ಟರ್ ಅವರು ತಮ್ಮ ತವರು ಕ್ಷೇತ್ರ ಹುಬ್ಬಳ್ಳಿ-ಧಾರವಾಡದಲ್ಲಿ ಹಿನ್ನಡೆ ಅನುಭವಿಸುತ್ತಿರುವಾಗಲೇ, ಬಿಜೆಪಿ ಕೂಡ ತನ್ನ ಭದ್ರಕೋಟೆಯಾದ ಉತ್ತರ ಕರ್ನಾಟಕದಲ್ಲಿ ಭಾರಿ ಹಿನ್ನೆಡೆ ಅನುಭವಿಸುತ್ತಿದೆ.

