ರಾಜಕೀಯಲಿಂಗಾಯತ ವಿವಾದ: ಡಿ. ಕೆ. ಶಿವಕುಮಾರ್ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್ ಯಡಿಯೂರಪ್ಪ ಸಮರ್ಥನೆ
ಪ್ರತ್ಯೇಕ ಲಿಂಗಾಯತ ಧರ್ಮವನ್ನು ಬೆಂಬಲಿಸಿದ್ದರಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಲೆ ತೆರಬೇಕಾಯಿತು ಎಂಬ ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ವಿವಾದಾತ್ಮಕ ಹೇಳಿಕೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಮರ್ಥಿಸಿಕೊಂಡಿದ್ದಾರೆ.