ರಾಜ್ಯಲೈಂಗಿಕ ಕಿರುಕುಳ ಪ್ರಕರಣ: ಆರೋಪಿ ಮುರುಘಾ ಶ್ರೀಗೆ ಬಿಗ್ ರಿಲೀಫ್, ಪ್ರಕರಣಗಳ ವಿಚಾರಣೆಗೆ ಹೈಕೋರ್ಟ್ ತಡೆ
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಮುರುಘಾ ಶ್ರೀಗಳು ಜೈಲಿನಿಂದ ಬಿಡುಗಡೆಯಾಗಿದ್ದು, ಇದರ ಬೆನ್ನಲ್ಲೇ ಇದೀಗ ಮುರುಘಾ ಶ್ರೀ ಪ್ರಕರಣಗಳ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.