Lingayat Seer

ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಆಗ್ರಹ; ಕಾವಿ ಧರಿಸಿ ಓಡಾಡುತ್ತಿರುವ ಸ್ವಾಮೀಜಿಗಳೇ ನಿಮ್ಮ ಧರ್ಮದ ದೇವರು ಯಾರು?
ಪ್ರತ್ಯೇಕ ಧರ್ಮ ಪ್ರತಿಪಾದನೆ ವಿವೇಚನಾರಹಿತ ವಿಚಾರ. ಹಿಂದೂ ಧರ್ಮವನ್ನು ಇಲ್ಲಿಯವರೆಗೆ ಒಡೆದದ್ದು ಸಾಕು. ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಹೇಳುವವರು ಮೊದಲು ತಾವು ಪೂಜಿಸುವ ದೇವರು ಯಾವುದೆಂದು ಅರಿತುಕೊಳ್ಳಲಿ.

ಧಾರವಾಡ ಕ್ಷೇತ್ರಕ್ಕೆ ಪ್ರಹ್ಲಾದ್ ಜೋಶಿ ಉಮೇದುವಾರಿಕೆ ಬದಲಾವಣೆ ವಿಚಾರ: ಗುಂಪುಗಾರಿಕೆಯಿಂದ ಲಿಂಗಾಯತ ಶ್ರೀಗಳು ದೂರ!
ಧಾರವಾಡ ಸಂಸತ್ ಕ್ಷೇತ್ರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಭ್ಯರ್ಥಿಯಾಗಿರುವುದನ್ನು ವಿರೋಧಿಸಿ ಶಿರಹಟ್ಟಿ ಭಾವೈಕ್ಯ ಪೀಠದ ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದ ವೀರಶೈವ ಲಿಂಗಾಯತ ಮಠಾಧೀಶರ ನೇತೃತ್ವದ ಒಗ್ಗಟ್ಟು ಈಗ ಛಿದ್ರಗೊಂಡಿದೆ.

ನಾಯಕತ್ವ ಬದಲಾವಣೆ: ಯಡಿಯೂರಪ್ಪನರ ಉತ್ತರಾಧಿಕಾರಿ ಯಾರು? ಕಾದು ನೋಡುವ ತಂತ್ರದಲ್ಲಿದೆಯೇ ಹೈಕಮಾಂಡ್?
ಜುಲೈ 26 ಇಂದು ಸೋಮವಾರಕ್ಕೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷವಾಗುತ್ತಿದೆ. ರಾಜ್ಯ ಸರ್ಕಾರದಲ್ಲಿ ಆಗಾಗ ನಾಯಕತ್ವ ಬದಲಾವಣೆಯ ಕೂಗು ಕೇಳಿಬರುತ್ತಲೇ ಇರುತ್ತದೆ.

ವೇದಿಕೆಯಲ್ಲೇ ಸಿಎಂಗೆ ಸಚಿವ ಸ್ಥಾನಕ್ಕೆ ಬೇಡಿಕೆಯಿಟ್ಟ ಸ್ವಾಮೀಜಿ, ಆವೇಶದಲ್ಲಿ ಬಿಎಸ್ವೈ ನಾನೇ ರಾಜಿನಾಮೆ ಕೊಡ್ಲಾ ಅಂದಿದ್ದೇಕೆ?
ವೇದಿಕೆಯಲ್ಲೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ನಮ್ಮ ಸಮುದಾಯ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ ನಮ್ಮ ಸಮುದಾಯ ಕೆಂಗಣ್ಣಿಗೆ ಗುರಿಯಾಗುತ್ತೀರಾ ಎಂದು ಹೇಳಿದ ಸ್ವಾಮೀಜಿ ವಿರುದ್ಧ ಕೆರಳಿದ ಬಿಎಸ್ವೈ ಏನು ನಮ್ಮನ್ನು ಬೆದರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

