Lingayat seers

ಜಾತಿ ಜನಗಣತಿಯಲ್ಲಿ 'ವೀರಶೈವ ಲಿಂಗಾಯತ' ಎಂದು ನಮೂದಿಸಲು ಶ್ರೀಗಳ ವಿರೋಧ
ವೀರಶೈವರೂ ಲಿಂಗಾಯತರೂ ಒಂದೇ ಎಂದು ಹೇಳುವ ಮೂಲಕ ತಮ್ಮ ಸಂಖ್ಯೆಯನ್ನು ಹೆಚ್ಚು ಎಂದು ತೋರಿಸಿಕೊಳ್ಳಲು ಕೆಲವರು ಸಂಚು ರೂಪಿಸುತ್ತಿದ್ದಾರೆ. ಅವರ ಸಂಚಿಗೆ ಲಿಂಗಾಯತರು ಬಲಿಯಾಗಬಾರದು.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಸವಣ್ಣ ಪ್ರತಿಮೆ ಸ್ಥಾಪಿಸಲು ಸಿಎಂಗೆ ಲಿಂಗಾಯತ ಶ್ರೀಗಳ ಮನವಿ
ಬೆಂಗಳೂರಿನಲ್ಲಿ 25 ಎಕರೆ ಪ್ರದೇಶದಲ್ಲಿ ಅಕ್ಷರಧಾಮದ ಮಾದರಿಯಲ್ಲಿ ಬೃಹತ್ 'ಶರಣ ದರ್ಶನ' ಕೇಂದ್ರ ಸ್ಥಾಪಿಸಿ, ಅಲ್ಲಿ, ಉದ್ಯಾನ, ಗ್ರಂಥಾಲಯ, ಅತಿಥಿಕೇಂದ್ರ, ದಾಸೋಹ ಭವನ, ಸಭಾಂಗಣ ನಿರ್ಮಿಸಿ ಪ್ರವಾಸಿ ತಾಣವನ್ನಾಗಿಸಬೇಕು.

ಲೋಕಸಭೆ ಚುನಾವಣೆ 2024: ಪ್ರಹ್ಲಾದ್ ಜೋಶಿ ಬದಲಾವಣೆಗೆ ಲಿಂಗಾಯತ ಮಠಾಧೀಶರ ಪಟ್ಟು; ಸಾಧ್ಯವಿಲ್ಲ ಎಂದ BSY!
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಧಾರವಾಡದಿಂದ ಬೇರೆ ಕ್ಷೇತ್ರಕ್ಕೆ ಸ್ಥಳಾಂತರಿಸಬೇಕು ಎಂದು ವೀರಶೈವ-ಲಿಂಗಾಯತ ಸ್ವಾಮೀಜಿಗಳು ಕೇಂದ್ರ ಬಿಜೆಪಿ ನಾಯಕಕತ್ವವನ್ನು ಒತ್ತಾಯಿಸಿದೆ. ಆದರೆ, ಯಾವುದೇ ಬದಲಾವಣೆ ಸಾಧ್ಯವಿಲ್ಲ ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ ಅವರು ನಿರಾಕರಿಸಿದ್ದಾರೆ.

ಹೊಸ ಸಂಸತ್ ಭವನಕ್ಕೆ `ಅನುಭವ ಮಂಟಪ 'ಎಂದು ಹೆಸರಿಡಿ: ಕೇಂದ್ರಕ್ಕೆ ಲಿಂಗಾಯತ ಶ್ರೀಗಳ ಆಗ್ರಹ
ದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಹೊಸ ಸಂಸತ್ ಭವನಕ್ಕೆ `ಅನುಭವ ಮಂಟಪ 'ಎಂದು ಹೆಸರಿಡುವಂತೆ ಶುಕ್ರವಾರ ರಾಜ್ಯದ ಹಲವು ಲಿಂಗಾಯತ ಶ್ರೀಗಳು ಒತ್ತಾಯಿಸಿದ್ದಾರೆ.

ಸಿಎಂ ಸ್ಥಾನದಿಂದ ಯಡಿಯೂರಪ್ಪರನ್ನು ಇಳಿಸಿದರೆ ರಾಜಕೀಯ ಅಸ್ಥಿರತೆ ಎದುರಾಗಲಿದೆ: ಬಿಜೆಪಿಗೆ ಖಾವಿಧಾರಿಗಳ ಎಚ್ಚರಿಕೆ
ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಸಬೇಕೆಂದು ಒಕ್ಕೋರಲ ನಿರ್ಣಯವನ್ನು ರಾಜ್ಯದ ಮಠಾಧೀಶರು ಹೈಕಮಾಂಡ್‍ಗೆ ಭಾನುವಾರ ರವಾನಿಸಿದ್ದಾರೆ.

ನಾಯಕತ್ವ ಬದಲಾವಣೆ ವಿಚಾರ: ಸಿಎಂ ಯಡಿಯೂರಪ್ಪಗೆ ಸಿಕ್ಕ 'ಶ್ರೀ' ರಕ್ಷೆ; ಮತ್ತಷ್ಬು ''ಕಾವಿ'' ಗಳ ಬೆಂಬಲ
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಗೊಂದಲಗಳು ಮುಂದುವರೆದಿದ್ದು, ಈ ನಡುವಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಠಾಧೀಶರ ಬೆಂಬಲ ಹೆಚ್ಚಾಗುತ್ತಿದೆ. ಪಕ್ಷಬೇಧ ಬಿಟ್ಟು ಲಿಂಗಾಯತ ಸಮುದಾಯದ ನಾಯಕರು ಯಡಿಯೂರಪ್ಪ ಅವರ ಬದಲಾವಣೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಮಠಾಧೀಶರು ಭ್ರಷ್ಟಾಚಾರವನ್ನು ಬೆಂಬಲಿಸುತ್ತಿದ್ದಾರೆಯೇ? ಬಸವಶ್ರೀ ಪ್ರಶಸ್ತಿಗೆ ಬೆಲೆಯಿದೆಯೇ: ವಿಶ್ವನಾಥ್ ಸಿಡಿಮಿಡಿ
ಯಡಿಯೂರಪ್ಪ ಪರ ನಿಂತಿರುವ ಸ್ವಾಮೀಜಿಗಳು ಬೀದಿಗೆ ಬಂದು ಭ್ರಷ್ಟಾಚಾರವನ್ನು ಬೆಂಬಲಿಸುತ್ತಿದ್ದಾರೆ. ಒಬ್ಬ ವ್ಯಕ್ತಿ ಪರ ನಿಂತು ರಾಜಕಾರಣದಲ್ಲಿ ತೊಡಗಿದ್ದಾರೆ' ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದರು

