Lingayath

ಲಿಂಗಾಯತರಿಗೆ ಅಲ್ಪಸಂಖ್ಯಾತ ಸ್ಥಾನಮಾನ ಮತ ವಿಭಜನೆಯ ತಂತ್ರ: ಅಮಿತ್ ಶಾ
ಲಿಂಗಾಯಿತ ಸಮುದಾಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ರಾಜ್ಯಸರ್ಕಾರದ ನಿರ್ಧಾರ ಮತ ವಿಭಜನೆಯ ತಂತ್ರವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆರೋಪಿಸಿದ್ದಾರೆ.

ಲಿಂಗಾಯತ ಸಮಾಜ ಒಡೆದಿದ್ದು ಯಡಿಯೂರಪ್ಪ: ನಟ ಚೇತನ್ ಹೇಳಿಕೆಯಿಂದ ವಿವಾದ ಸೃಷ್ಟಿ
ಬಿ.ಎಸ್. ಯಡಿಯೂರಪ್ಪ ತಮ್ಮ ಅಧಿಕಾರಾವಧಿಯಲ್ಲಿ ಮಠಗಳಿಗೆ ಹಣ ನೀಡಿದರು. ಈಗ ಮುಖ್ಯಮಂತ್ರಿ ಸಿದ್ದರಾಂಯ್ಯ ಅದನ್ನೇ ಮಾಡುತ್ತಿದ್ದಾರೆ.

