ರಾಜ್ಯಮಾತೆ ಮಹಾದೇವಿ ವಿರುದ್ಧ ಹೇಳಿಕೆ: ರಂಭಾಪುರಿ ಸ್ವಾಮೀಜಿ ವಿರುದ್ಧ ದೂರು!
ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇರೆಗೆ ರಂಭಾಪುರಿ ಸ್ವಾಮೀಜಿ ಅವರ ವಿರುದ್ಧ ದೂರು ದಾಖಲಾಗಿದ್ದು, ಹೇಳಿಕೆ ಖಂಡಿಸಿ ನಗರದ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.