lingayats

'ಉಪಪಂಗಡಗಳಿಂದ ಒಡೆದಿರುವ ಲಿಂಗಾಯತ ಸಮಾಜ ಆತ್ಮಾವಲೋಕನ ಮಾಡಿಕೊಳ್ಳಬೇಕು'; ಪ್ರತ್ಯೇಕ ಧರ್ಮ ಮಾನ್ಯತೆಗೆ ಎಂ.ಬಿ ಪಾಟೀಲ್ ಮತ್ತೆ ಆಗ್ರಹ
ಭಾರತದಲ್ಲಿ ಜನಿಸಿದ ಜೈನ, ಸಿಖ್ ಹಾಗೂ ಬೌದ್ಧ ಧರ್ಮಗಳಿಗೆ ಪ್ರತ್ಯೇಕ ಧರ್ಮದ ಮಾನ್ಯತೆ ಇದೆ. ಅದೇ ರೀತಿ ಲಿಂಗಾಯತ ಧರ್ಮಕ್ಕೂ ಪ್ರತ್ಯೇಕ ಮಾನ್ಯತೆ ನೀಡಿದರೆ ಹಿಂದೂ ಧರ್ಮಕ್ಕೆ ಯಾವುದೇ ಧಕ್ಕೆಯಾಗುವುದಿಲ್ಲ.

ಮಾನ್ಯ ಪಾಟೀಲ್ 'ಮರ್ಯಾದಾ ಹತ್ಯೆ' ಪ್ರಕರಣ: ಗದಗದಲ್ಲಿ ಲಿಂಗಾಯತರಿಂದ ಪ್ರಾಯಶ್ಚಿತ್ತ ದಿನ ಆಚರಣೆ
ಐಐಟಿ ಪದವೀಧರ ಮತ್ತು ಸಂಘಟಕರಲ್ಲಿ ಒಬ್ಬರಾದ ಅಶೋಕ್ ಬರಗುಂಡಿ ಮಾತನಾಡಿ, ಸಭೆಯು ಸ್ಪಷ್ಟ ಸಂದೇಶವನ್ನು ಕಳುಹಿಸುವ ಉದ್ದೇಶವನ್ನು ಹೊಂದಿರುತದೆ ಎಂದು ಹೇಳಿದರು.

ಜಾತಿಗಣತಿ ಹೆಸರಲ್ಲಿ ವೀರಶೈವ ಲಿಂಗಾಯತ ಸಮುದಾಯದಲ್ಲಿ ಬಿರುಕು ಮೂಡಿಸುವ ಕುತಂತ್ರ: ಬಿ.ಎಸ್ ಯಡಿಯೂರಪ್ಪ
ರಾಜ್ಯ ಸರ್ಕಾರ ನಡೆಸಿದ ಜಾತಿ ಸಮೀಕ್ಷೆಯ ಹೆಸರಿನಲ್ಲಿ ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯವನ್ನು ವಿಭಜಿಸುವ ಪ್ರಯತ್ನ ನಡೆಸುತ್ತಿದೆ. ಈಗ ಒಗ್ಗಟ್ಟಿನಿಂದ ನಿಲ್ಲದಿದ್ದರೆ, ಮುಂದಿನ ಪೀಳಿಗೆ ನಮ್ಮನ್ನು ಕ್ಷಮಿಸುವುದಿಲ್ಲ.

ಕರ್ನಾಟಕದ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಗೂ ಮುನ್ನ ಲಿಂಗಾಯತರ ಸಭೆ
ರೇಣುಕಾ ಪ್ರಸನ್ನ ನಾವು ಹಿಂದೆ ಚರ್ಚೆಗಳನ್ನು ನಡೆಸಿದ್ದೇವೆ, ಆದರೆ ಮುಂದಿನ ಸುತ್ತಿನ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯು ಸೆಪ್ಟೆಂಬರ್ ಅಥವಾ ಅಕ್ಟೋಬರ್‌ನಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿರುವುದರಿಂದ, ಸಮುದಾಯವು ಒಗ್ಗಟ್ಟಾಗುವುದು ಮುಖ್ಯವಾಗಿದೆ ಎಂದಿದ್ದಾರೆ.

ಜಾತಿ ಮರು ಸಮೀಕ್ಷೆ: ಸರ್ಕಾರದ ನಡೆ ಸ್ವಾಗತಿಸಿದ ಲಿಂಗಾಯತರು-ಒಕ್ಕಲಿಗರು
ಹಳೆಯ ವರದಿಯನ್ನು ರದ್ದುಗೊಳಿಸಿ ಹೊಸ ಸಮೀಕ್ಷೆಗೆ ಆದೇಶಿಸುವ ಕಾಂಗ್ರೆಸ್ ನಾಯಕತ್ವದ ನಿರ್ಧಾರವನ್ನು ಲಿಂಗಾಯಕರು ಹಾಗೂ ಒಕ್ಕಲಿಗ ನಾಯಕರು ಶ್ಲಾಘಿಸಿದ್ದಾರೆ.

ಯತ್ನಾಳ್ ಉಚ್ಛಾಟನೆ ನಿರ್ಧಾರ ಮರುಪರಿಶೀಲಿಸಿ: BJP ಹೈಕಮಾಂಡ್'ಗೆ ಶ್ರೀರಾಮುಲು ಮನವಿ
ಹೈಕಮಾಂಡ್ ನಿರ್ಧಾರ ಆಶ್ಚರ್ಯ ತರಿಸಿತು, ಸಮುದಾಯದ ಪ್ರಮುಖ ನಾಯಕನನ್ನು ಕಳೆದುಕೊಳ್ಳುವುದು ಪಕ್ಷದ ಮೇಲೆ ಪ್ರತಿಕೂಲ ಪರಿಣಾಮಗಳನ್ನು ಬೀರಬಹುದು.

ಮೀಸಲಾತಿ ಹೋರಾಟ ಅಸಂವಿಧಾನಿಕ ಎಂದು ಹೇಳುವ ಮೂಲಕ ಪಂಚಮಸಾಲಿ ಲಿಂಗಾಯತರಿಗೆ ಸಿಎಂ ಅವಮಾನ ಮಾಡಿದ್ದಾರೆ: ಜಯ ಮೃತ್ಯುಂಜಯ ಸ್ವಾಮಿ
ಬಸವಣ್ಣ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಹೊಗಳುವ ಸಿದ್ದರಾಮಯ್ಯ ಅವರ ಬಗ್ಗೆ ನಮಗೆ ಗೌರವವಿತ್ತು. ಆದರೆ, ಕಳೆದ ಎರಡು ವರ್ಷಗಳಿಂದ ನಮ್ಮ ಬೇಡಿಕೆಯನ್ನು ಹತ್ತಿಕ್ಕುವ ಪ್ರಯತ್ನ ಮಾಡುವ ಮೂಲಕ ಅದು ತಪ್ಪು ಎಂದು ಸಾಬೀತುಪಡಿಸುತ್ತಿದ್ದಾರೆ.

ಆಕ್ರೋಶಕ್ಕೆ ಕಾರಣವಾದ ‘ಶರಣರ ಶಕ್ತಿ’ ಸಿನಿಮಾ: ಪ್ರಮುಖ ಲಿಂಗಾಯತ ಮುಖಂಡರಿಗಾಗಿ ವಿಶೇಷ ಪ್ರದರ್ಶನ
ಬಸವಣ್ಣ, ಚನ್ನಬಸವಣ್ಣ ಮತ್ತು ಇತರ ಶರಣರ ಕಥೆಗಳಿಗೆ ಜೀವ ತುಂಬುವ ಶರಣರ ಶಕ್ತಿ ಸಿನಿಮಾವು 12 ನೇ ಶತಮಾನದ ಕಥೆ ಎಂದು ಚಿತ್ರದ ನಿರ್ದೇಶಕರು ವಿವರಿಸಿದ್ದಾರೆ.

ಹಿಂದೂ ಧರ್ಮವೆಂದರೆ ಅನೈತಿಕ-ಅನಾಚಾರ; ಲಿಂಗಾಯತರು ಹಿಂದೂಗಳಲ್ಲ: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ
ಹಿಂದೂ ಎನ್ನುವುದು ಅನೈತಿಕ, ಅನಾಚಾರಗಳಿಂದ ಒಳಗೊಂಡಿದೆ. ಇಂಥ ಧರ್ಮವನ್ನು ಶರಣರು ನಿರಾಕರಿಸಿ ಜಾತ್ಯತೀತ ತತ್ವಗಳನ್ನು ಒಳಗೊಂಡ ಲಿಂಗಾಯತ ಧರ್ಮವನ್ನು ಒಪ್ಪಿಕೊಂಡಿದ್ದಾರೆ.

