ರಾಜಕೀಯಸಿದ್ದರಾಮಯ್ಯ ಆಡಳಿತದಲ್ಲಿ ಲಿಂಗಾಯತರು ಕಂಗಾಲು: ಶಾಮನೂರು ಶಿವಶಂಕರಪ್ಪ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತದಲ್ಲಿ ಲಿಂಗಾಯತರು ಕಂಗಾಲಾಗಿದ್ದಾರೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಧ್ವನಿ ಎತ್ತಿರುವ ಬೆನ್ನಲ್ಲೇ ಲಿಂಗಾಯತ ಮುಖ್ಯಮಂತ್ರಿ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.