ರಾಜ್ಯ'ಲಿಂಗಾಯತ ಧರ್ಮದ ಶಿಫಾರಸು ಅಂಗೀಕರಿಸಿ': ಅಮಿತ್ ಶಾಗೆ ಶಿವಮೂರ್ತಿ ಶರಣರ ಪತ್ರ
ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕರ್ನಾಟಕ ಸರ್ಕಾರ ಮಾಡಿರುವ ಶಿಫಾರಸ್ಸನ್ನು ಅಂಗೀಕರಿಸಿ ಲಿಂಗಾಯತ ಧರ್ಮಕ್ಕೆ ಅಲ್ಪ ಸಂಖ್ಯಾತ ಸ್ಥಾನಮಾನ ನೀಡುವತೆ ಮುರುಘ ರಾಜೇಂದ್ರ ಮಠದ ಶಿವಮೂರ್ತಿ ಮುರುಘ ಶರಣರು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಮನವಿ ಮಾಡಿದ್ದಾರೆ.