lingayats

ಹಿಂದುಳಿದ ವರ್ಗ, ದಲಿತ ಮತಗಳ ಮೇಲೆ ಬಿಜೆಪಿ ಕಣ್ಣು: ಲಿಂಗಾಯತ ಉಪ ಪಂಗಡಗಳ ಸೆಳೆಯಲು ಕಾಂಗ್ರೆಸ್ ಮುಂದು!
ರಾಜ್ಯ

ಹಿಂದುಳಿದ ವರ್ಗ, ದಲಿತ ಮತಗಳ ಮೇಲೆ ಬಿಜೆಪಿ ಕಣ್ಣು: ಲಿಂಗಾಯತ ಉಪ ಪಂಗಡಗಳ ಸೆಳೆಯಲು ಕಾಂಗ್ರೆಸ್ ಮುಂದು!

2019 ರಲ್ಲಿ ಇಡೀ ಉತ್ತರ ಕರ್ನಾಟಕವನ್ನು ಗೆದ್ದ ಬಿಜೆಪಿಯು ವೀರಶೈವ-ಲಿಂಗಾಯತ ಸಮುದಾಯದ ಬೆಂಬಲ ಪಡೆಯುವ ಭರವಸೆ ಇಟ್ಟುಕೊಂಡಿದೆ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದಾರೆ.

Explained: ಕರ್ನಾಟಕ ಜಾತಿಗಣತಿ ವರದಿ: ಲಿಂಗಾಯತರು, ಒಕ್ಕಲಿಗರ ವಿರೋಧ ಯಾಕೆ?
ರಾಜ್ಯ

Explained: ಕರ್ನಾಟಕ ಜಾತಿಗಣತಿ ವರದಿ: ಲಿಂಗಾಯತರು, ಒಕ್ಕಲಿಗರ ವಿರೋಧ ಯಾಕೆ?

ರಾಜ್ಯದಲ್ಲಿ ಅಂದಾಜು ಏಳು ಕೋಟಿ ಜನಸಂಖ್ಯೆಯಲ್ಲಿ ಶೇ. 17 ರಷ್ಟು ಇರುವುದಾಗಿ ಲಿಂಗಾಯತರು ಹೇಳಿಕೊಳ್ಳುತ್ತಾರೆ. ರಾಜ್ಯದಲ್ಲಿ ಅವರನ್ನು ಅತಿದೊಡ್ಡ ಸಮುದಾಯವನ್ನಾಗಿ ಮಾಡಲಾಗಿದೆ.

ಹೊಸದಾಗಿ ವೈಜ್ಞಾನಿಕ ಜಾತಿ ಸಮೀಕ್ಷೆ ನಡೆಸಿ: ಸಿಎಂ ಸಿದ್ದರಾಮಯ್ಯಗೆ ಲಿಂಗಾಯತರ ಮನವಿ
ರಾಜ್ಯ

ಹೊಸದಾಗಿ ವೈಜ್ಞಾನಿಕ ಜಾತಿ ಸಮೀಕ್ಷೆ ನಡೆಸಿ: ಸಿಎಂ ಸಿದ್ದರಾಮಯ್ಯಗೆ ಲಿಂಗಾಯತರ ಮನವಿ

ವೈಜ್ಞಾನಿಕ ಮತ್ತು ವಾಸ್ತವಾಂಶ ಆಧಾರಿತವಾಗಿ ಹೊಸದಾಗಿ ಜಾತಿ ಜನಗಣತಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದ ನಿಯೋಗ ಶುಕ್ರವಾರ ಮನವಿ ಮಾಡಿಕೊಂಡಿದೆ.

ಸಿದ್ದರಾಮಯ್ಯ ಆಡಳಿತದಲ್ಲಿ ಲಿಂಗಾಯತರು ಕಂಗಾಲು: ಶಾಮನೂರು ಶಿವಶಂಕರಪ್ಪ
ರಾಜಕೀಯ

ಸಿದ್ದರಾಮಯ್ಯ ಆಡಳಿತದಲ್ಲಿ ಲಿಂಗಾಯತರು ಕಂಗಾಲು: ಶಾಮನೂರು ಶಿವಶಂಕರಪ್ಪ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತದಲ್ಲಿ ಲಿಂಗಾಯತರು ಕಂಗಾಲಾಗಿದ್ದಾರೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಧ್ವನಿ ಎತ್ತಿರುವ ಬೆನ್ನಲ್ಲೇ ಲಿಂಗಾಯತ ಮುಖ್ಯಮಂತ್ರಿ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.

ಲಿಂಗಾಯತರೇ 7 ಮಂದಿ ಸಚಿವರಿಲ್ವಾ: ಶಾಮನೂರು ಶಿವಶಂಕರಪ್ಪಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
ರಾಜಕೀಯ

ಲಿಂಗಾಯತರೇ 7 ಮಂದಿ ಸಚಿವರಿಲ್ವಾ: ಶಾಮನೂರು ಶಿವಶಂಕರಪ್ಪಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ರಾಜ್ಯ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂಬ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರದಲ್ಲಿ...

ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಮುಖವಾಡ ಬಯಲಾಗಿದೆ: ಬಿ.ವೈ.ವಿಜಯೇಂದ್ರ
ರಾಜಕೀಯ

ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಮುಖವಾಡ ಬಯಲಾಗಿದೆ: ಬಿ.ವೈ.ವಿಜಯೇಂದ್ರ

ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕೆಲವೇ ದಿನಗಳಲ್ಲಿ ಕಾಂಗ್ರೆಸ್​ನ ಮುಖವಾಡ ಬಯಲಾಗಿದೆ ಎಂದು ಶಿಕಾರಿಪುರದ ಶಾಸಕ  ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ರಾಜಕೀಯ ಚದುರಂಗದಾಟ:'ಕಿಂಗ್ ಮೇಕರ್' ಲಿಂಗಾಯತ ಸಮುದಾಯ ಒಲೈಸಿಕೊಳ್ಳಲು ಬಿಜೆಪಿ ಕಾಂಗ್ರೆಸ್ ಪೈಪೋಟಿ!
ರಾಜಕೀಯ

ರಾಜಕೀಯ ಚದುರಂಗದಾಟ:'ಕಿಂಗ್ ಮೇಕರ್' ಲಿಂಗಾಯತ ಸಮುದಾಯ ಒಲೈಸಿಕೊಳ್ಳಲು ಬಿಜೆಪಿ ಕಾಂಗ್ರೆಸ್ ಪೈಪೋಟಿ!

224 ಸದಸ್ಯ ಬಲದ ವಿಧಾನಸಭೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಹಾಗೂ  ರಾಜ್ಯದ ಜನಸಂಖ್ಯೆಯ ಶೇ.18ರಷ್ಟಿದ್ದು, ಕಿಂಗ್ ಮೇಕರ್ ಆಗಿರುವ ಲಿಂಗಾಯತ ಸಮುದಾಯವನ್ನು ಒಲಿಸಿಕೊಳ್ಳುವ ಗುರಿಯೊಂದಿಗೆ ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ಪೈಪೋಟಿಗೆ ಬಿದಿದ್ದು, ಅಬ್ಬರದ ಪ್ರಚಾರದಲ್ಲಿ ತೊಡಗಿವೆ. 

'ಬಿಜೆಪಿಯಲ್ಲಿನ ಲಿಂಗಾಯತ ನಾಯಕತ್ವ' ನಾಶಪಡಿಸಲು ಪಟ್ಟಭದ್ರ ಹಿತಾಸಕ್ತಿಗಳ ಯತ್ನ: ಸಮುದಾಯದಲ್ಲಿ ಆತಂಕ!
ರಾಜಕೀಯ

'ಬಿಜೆಪಿಯಲ್ಲಿನ ಲಿಂಗಾಯತ ನಾಯಕತ್ವ' ನಾಶಪಡಿಸಲು ಪಟ್ಟಭದ್ರ ಹಿತಾಸಕ್ತಿಗಳ ಯತ್ನ: ಸಮುದಾಯದಲ್ಲಿ ಆತಂಕ!

ಬಿಜೆಪಿಯಲ್ಲಿನ ಲಿಂಗಾಯತ ನಾಯಕತ್ವ' ನಾಶಪಡಿಸಲು ಪಟ್ಟಭದ್ರ ಹಿತಾಸಕ್ತಿಗಳು ಯತ್ನ ನಡೆಸುತ್ತಿದ್ದು, ಈ ಬೆಳವಣಿಗೆಯು ಲಿಂಗಾಯತರಲ್ಲಿ ಆತಂಕವನ್ನು ಸೃಷ್ಟಿಸಿದೆ.

ಲಿಂಗಾಯತರ ಅಭಿವೃದ್ಧಿಗೆ ಕಾಂಗ್ರೆಸ್ ವಿರುದ್ಧವಿದೆ: ಸಿಎಂ ಬೊಮ್ಮಾಯಿ
ರಾಜ್ಯ

ಲಿಂಗಾಯತರ ಅಭಿವೃದ್ಧಿಗೆ ಕಾಂಗ್ರೆಸ್ ವಿರುದ್ಧವಿದೆ: ಸಿಎಂ ಬೊಮ್ಮಾಯಿ

ಕರ್ನಾಟಕದಲ್ಲಿ ಲಿಂಗಾಯತ ಜಾಗೃತ ಮತದಾರರಿದ್ದಾರೆ. ಯಾವಾಗೆಲ್ಲ ಅವರು ನಿರ್ಣಯ ತೆಗೆದುಕೊಂಡಿದ್ದಾರೆ, ಆಗ ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ. ಲಿಂಗಾಯತ ಮತ್ತು ವೀರಶೈವರನ್ನು ವಿಭಜಿಸುವ ಕಾಂಗ್ರೆಸ್ ಪ್ರಯತ್ನಗಳನ್ನು ಜನರು ಮರೆತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದರು.