Linking Aadhaar

ರೈತರ ನೀರಾವರಿ ಪಂಪ್ಸೆಟ್ಗೆ ಆಧಾರ್ ಲಿಂಕ್ ನಿಂದ ವಿದ್ಯುತ್ ಕಳ್ಳತನಕ್ಕೆ ತಡೆ- ಸಚಿವ ಕೆ ಜೆ ಜಾರ್ಜ್
ದಾಖಲೆ ಇಡುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳ ಆರ್ ಆರ್ ಸಂಖ್ಯೆಯೊಂದಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡುವ ಅಗತ್ಯವಿದೆ. ರಾಜ್ಯದಲ್ಲಿ 10 ಹೆಚ್ ಪಿ ವರೆಗಿನ ಕೃಷಿ ಪಂಪ್ಸೆಟ್ಗಳು ಉಚಿತ ವಿದ್ಯುತ್ ಪಡೆಯುತ್ತವೆ.

ಮತದಾರರ ಪಟ್ಟಿ ಜೊತೆ ಆಧಾರ್ ಕಾರ್ಡ್ ಲಿಂಕ್ ಮಾಡುವುದರಿಂದ ಚುನಾವಣಾ ಅಕ್ರಮಕ್ಕೆ ತಡೆ: ಸರ್ಕಾರಿ ಮೂಲಗಳು
ದೀರ್ಘ ಸಮಯದಿಂದ ಚಿಂತನೆಯ ಹಂತದಲ್ಲಿರುವ ಹಲವು ಚುನಾವಣಾ ಸುಧಾರಣೆಗಳನ್ನು ಜಾರಿಗೆ ತರಲು ನೂತನ ಮತದಾನ ಮಸೂದೆ ತಿದ್ದುಪಡಿ ನೆರವಾಗಲಿದೆ.

