Lionel Messi

ಮೆಕ್ಸಿಕೋ ವಿರುದ್ಧ ಮ್ಯಾಜಿಕ್ ಗೋಲು: ಮರಡೋನಾ ದಾಖಲೆ ಸರಿಗಟ್ಟಿದ ಅರ್ಜೆಂಟಿನಾ ಲೆಜೆಂಡ್ ಮೆಸ್ಸಿ!
ಕ್ರೀಡೆ

ಮೆಕ್ಸಿಕೋ ವಿರುದ್ಧ ಮ್ಯಾಜಿಕ್ ಗೋಲು: ಮರಡೋನಾ ದಾಖಲೆ ಸರಿಗಟ್ಟಿದ ಅರ್ಜೆಂಟಿನಾ ಲೆಜೆಂಡ್ ಮೆಸ್ಸಿ!

ಮೆಕ್ಸಿಕೋ ವಿರುದ್ಧ ಅದ್ಭುತ ಗೋಲು ಗಳಿಸಿ ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಅರ್ಜೆಂಟಿನಾ ಫುಟ್ಬಾಲ್ ಲೆಜೆಂಡ್ ಲಿಯೋನಲ್ ಮೆಸ್ಸಿ ಡಿಯಾಗೋ ಮರಡೋನಾ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

ಫಿಫಾ ವಿಶ್ವಕಪ್: ಮೆಸ್ಸಿ ಮ್ಯಾಜಿಕ್, ಮೆಕ್ಸಿಕೋ ವಿರುದ್ಧ ಅರ್ಜೆಂಟಿನಾಗೆ ಗೆಲುವು, ಟೂರ್ನಿಯಲ್ಲಿ ಜೀವಂತ!
ಕ್ರೀಡೆ

ಫಿಫಾ ವಿಶ್ವಕಪ್: ಮೆಸ್ಸಿ ಮ್ಯಾಜಿಕ್, ಮೆಕ್ಸಿಕೋ ವಿರುದ್ಧ ಅರ್ಜೆಂಟಿನಾಗೆ ಗೆಲುವು, ಟೂರ್ನಿಯಲ್ಲಿ ಜೀವಂತ!

ಫಿಫಾ ವಿಶ್ವಕಪ್ ಫುಟ್ಬಾಲ್ ಟೂರ್ನಿ ದಿನಕ್ಕೊಂದು ರೋಚಕತೆ ಪಡೆಯುತ್ತಿದ್ದು, ಈ ಹಿಂದೆ ಸೌದಿ ಅರೇಬಿಯಾ ವಿರುದ್ಧ ಸೋತು ಟೂರ್ನಿಯಿಂದ ಬಹುತೇಕ ಔಟ್ ಆಗಿದ್ದ ಹಾಲಿ ಚಾಂಪಿಯನ್ ಅರ್ಜೆಂಟಿನಾ ಇಂದು ನಡೆದ ಮೆಕ್ಸಿಕೋ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಕಮ್ ಬ್ಯಾಕ್ ಮಾಡಿದೆ.

ಫಿಫಾ ವಿಶ್ವಕಪ್ 2022: 2-1 ಗೋಲು ಮೂಲಕ ಅರ್ಜೆಂಟೀನಾಗೆ ಶಾಕ್ ಕೊಟ್ಟ ಸೌದಿ ಅರೇಬಿಯಾ!
ಕ್ರೀಡೆ

ಫಿಫಾ ವಿಶ್ವಕಪ್ 2022: 2-1 ಗೋಲು ಮೂಲಕ ಅರ್ಜೆಂಟೀನಾಗೆ ಶಾಕ್ ಕೊಟ್ಟ ಸೌದಿ ಅರೇಬಿಯಾ!

ಫುಟ್ಬಾಲ್ ವಿಶ್ವಕಪ್ 2022ರ ಟೂರ್ನಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಮೆಸ್ಸಿ ಪಡೆಗೆ ದೊಡ್ಡ ಶಾಕ್ ಎದುರಾಗಿದೆ. ಟೂರ್ನಿಯ ಸಿ ಗುಂಪಿನ ಐದನೇ ಪಂದ್ಯ ಅರ್ಜೆಂಟೀನಾ ಮತ್ತು ಸೌದಿ ಅರೇಬಿಯಾ ನಡುವೆ ನಡೆಯಿತು.

2022ರ ಫುಟ್ಬಾಲ್ ವಿಶ್ವಕಪ್ ಟೂರ್ನಿ ಬಳಿಕ ನಿವೃತ್ತಿ: ಸುಳಿವು ಕೊಟ್ಟ ಲಿಯೋನಲ್ ಮೆಸ್ಸಿ!
ಕ್ರೀಡೆ

2022ರ ಫುಟ್ಬಾಲ್ ವಿಶ್ವಕಪ್ ಟೂರ್ನಿ ಬಳಿಕ ನಿವೃತ್ತಿ: ಸುಳಿವು ಕೊಟ್ಟ ಲಿಯೋನಲ್ ಮೆಸ್ಸಿ!

ಅರ್ಜೆಂಟೀನಾದ ಫುಟ್ಬಾಲ್ ಸೂಪರ್ ಸ್ಟಾರ್ ಲಿಯೋನಲ್ ಮೆಸ್ಸಿ ತಮ್ಮ ಅಭಿಮಾನಿಗಳಿಗೆ ದಿಢೀರ್ ಶಾಕ್ ನೀಡಿದ್ದು, ಶೀಘ್ರದಲ್ಲೇ ಅಂತಾರಾಷ್ಟ್ರೀಯ ಫುಟ್ಬಾಲ್ ನಿಂದ ನಿವೃತ್ತಿಯಾಗುವ ಸುಳಿವು ನೀಡಿದ್ದಾರೆ.

7 ನೇ ಬಾರಿಗೆ ಬ್ಯಾಲನ್ ಡಿ'ಓರ್ ಪ್ರಶಸ್ತಿ ಮುಡಿಗೇರಿಸಿಕೊಂಡು ದಾಖಲೆ ನಿರ್ಮಿಸಿದ ಲಿಯೋನೆಲ್ ಮೆಸ್ಸಿ
ಕ್ರೀಡೆ

7 ನೇ ಬಾರಿಗೆ ಬ್ಯಾಲನ್ ಡಿ'ಓರ್ ಪ್ರಶಸ್ತಿ ಮುಡಿಗೇರಿಸಿಕೊಂಡು ದಾಖಲೆ ನಿರ್ಮಿಸಿದ ಲಿಯೋನೆಲ್ ಮೆಸ್ಸಿ

ಫುಟ್ ಬಾಲ್ ನ ಸ್ಟಾರ್ ಆಟಗಾರ ಲಿಯೋನೆಲ್ ಮೆಸ್ಸಿ 7 ನೇ ಬಾರಿಗೆ ಬ್ಯಾಲನ್ ಡಿ'ಓರ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ದಾಖಲೆ ನಿರ್ಮಿಸಿದ್ದಾರೆ.

ಕಣ್ಣೀರಿಡುತ್ತಲೇ ಬಾರ್ಸಿಲೋನಾ ತಂಡಕ್ಕೆ ಗುಡ್ ಬೈ ಹೇಳಿದ ಲಯೊನೆಲ್ ಮೆಸ್ಸಿ-ವಿಡಿಯೋ
ಕ್ರೀಡೆ

ಕಣ್ಣೀರಿಡುತ್ತಲೇ ಬಾರ್ಸಿಲೋನಾ ತಂಡಕ್ಕೆ ಗುಡ್ ಬೈ ಹೇಳಿದ ಲಯೊನೆಲ್ ಮೆಸ್ಸಿ-ವಿಡಿಯೋ

ಅರ್ಜೆಂಟಿನಾದ ಹಿರಿಯ ಫುಟ್ಬಾಲ್ ಆಟಗಾರ ಲಯೊನೆಲ್ ಮೆಸ್ಸಿ, 21 ವರ್ಷಗಳ ನಂತರ ಬಾರ್ಸಿಲೋನಾ ತಂಡವನ್ನು ತೊರೆದಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಕಣ್ಣೀರುಡುತ್ತಲೇ  ಈ ವಿಷಯವನ್ನು ಅವರು ತಿಳಿಸಿದರು.

ಇನ್ ಸ್ಟಾಗ್ರಾಮ್ ಪೋಸ್ಟ್ ಗೆ ಅತೀ ಹೆಚ್ಚು ಲೈಕ್; ರೊನಾಲ್ಡೋ ಹಿಂದಿಕ್ಕಿದ ಮೆಸ್ಸಿ
ಕ್ರೀಡೆ

ಇನ್ ಸ್ಟಾಗ್ರಾಮ್ ಪೋಸ್ಟ್ ಗೆ ಅತೀ ಹೆಚ್ಚು ಲೈಕ್; ರೊನಾಲ್ಡೋ ಹಿಂದಿಕ್ಕಿದ ಮೆಸ್ಸಿ

ಅರ್ಜೆಂಟೀನಾದ ಸ್ಟ್ರೈಕರ್ ಲಿಯೋನೆಲ್ ಮೆಸ್ಸಿ ಪೋರ್ಚುಗಲ್ ಫಾರ್ವರ್ಡ್ ಕ್ರಿಸ್ಟಿಯಾನೊ ರೊನಾಲ್ಡೊ ಅವರನ್ನು ಹಿಂದಿಕ್ಕಿ ಇನ್‌ಸ್ಟಾಗ್ರಾಮ್‌ನಲ್ಲಿ ಹೆಚ್ಚು ಲೈಕ್ ಪಡೆದಿದ್ದಾರೆ.

ಬ್ರೆಜಿಲ್ ಮಣಿಸಿದ ಲಿಯೋನೆಲ್ ಮೆಸ್ಸಿಯ ಅರ್ಜೆಂಟೀನಾ ತಂಡಕ್ಕೆ ಕೋಪಾ ಅಮೇರಿಕಾ ಪ್ರಶಸ್ತಿ
ಕ್ರೀಡೆ

ಬ್ರೆಜಿಲ್ ಮಣಿಸಿದ ಲಿಯೋನೆಲ್ ಮೆಸ್ಸಿಯ ಅರ್ಜೆಂಟೀನಾ ತಂಡಕ್ಕೆ ಕೋಪಾ ಅಮೇರಿಕಾ ಪ್ರಶಸ್ತಿ

ಶನಿವಾರ ನಡೆದ ಕೋಪಾ ಅಮೇರಿಕಾ ಫೈನಲ್‌ನಲ್ಲಿ ಲಿಯೋನೆಲ್ ಮೆಸ್ಸಿಯ ಅರ್ಜೆಂಟೀನಾ 1-0 ಗೋಲುಗಳಿಂದ ಬ್ರೆಜಿಲ್ ತಂಡವನ್ನು ಮಣಿಸಿ 28 ವರ್ಷಗಳಲ್ಲಿ ರಾಷ್ಟ್ರೀಯ ತಂಡದ ಮೊದಲ ಪ್ರಶಸ್ತಿ ಹಾಗೂ ಪ್ರಮುಖ ಅಂತರರಾಷ್ಟ್ರೀಯ ಟ್ರೋಫಿಯನ್ನು ಗೆದ್ದುಕೊಂಡಿತು.

ಲಿಯೋನೆಲ್ ಮೆಸ್ಸಿ ದಾಖಲೆ ಮುರಿದ ಸುನಿಲ್ ಚೆಟ್ರಿ!
ಕ್ರೀಡೆ

ಲಿಯೋನೆಲ್ ಮೆಸ್ಸಿ ದಾಖಲೆ ಮುರಿದ ಸುನಿಲ್ ಚೆಟ್ರಿ!

ದೋಹಾದಲ್ಲಿ ಬಾಂಗ್ಲಾದೇಶ ವಿರುದ್ಧ 2-0 ಗೋಲುಗಳಿಂದ ಜಯಗಳಿಸಿದ ಭಾರತದ ಸುನಿಲ್ ಚೆಟ್ರಿ ಅರ್ಜೆಂಟೀನಾದ ಲಿಯೋನೆಲ್ ಮೆಸ್ಸಿ ಅವರನ್ನು ಹಿಂದಿ ಸಕ್ರಿಯ ಆಟಗಾರರ ಪೈಕಿ ಎರಡನೇ ಅತಿ ಹೆಚ್ಚು ಅಂತಾರಾಷ್ಟ್ರೀಯ ಗೋಲ್ ಗಳಿಸಿದ ಫುಟ್ಬಾಲ್ ಪಟು ಎಂದೆನಿಸಿದರು. ಚೆಟ್ರಿ 74 ಗೋಲುಗಳೊಂದಿಗೆ ಈ ಸಾಧನೆ ಮಾಡಿದ್ದಾರೆ.