Lionel Messi

ಫುಟ್ಬಾಲ್ ದಂತಕಥೆ ಪೀಲೆ ಸಾರ್ವಕಾಲಿಕ ದಾಖಲೆ ಮುರಿದ ಲಿಯೋನೆಲ್ ಮೆಸ್ಸಿ
ಜಾಗತಿಕ ಫುಟ್ ಬಾಲ್ ನ ದಂತಕಥೆ ಪೀಲೆ ಅವರ ಸಾರ್ವಕಾಲಿಕ ದಾಖಲೆಯನ್ನು ಬಾರ್ಸಿಲೋನಾ ಫುಟ್ ಬಾಲ್ ಸೂಪರ್ ಸ್ಟಾರ್ ಲಿಯೋನೆಲ್ ಮೆಸ್ಸಿ ಮುರಿದಿದ್ದಾರೆ.

ಫುಟ್ಬಾಲ್ ದಿಗ್ಗಜ ಮರಡೋನಾಗೆ ಗೌರವ ಸಲ್ಲಿಕೆ, ಮೆಸ್ಸಿಗೆ 600 ಯುರೋ ದಂಡ
ಫುಟ್ಬಾಲ್ ಜಗತ್ತಿನ ದಿಗ್ಗಜ ಆಟಗಾರ ಡಿಯಾಗೋ ಮರಡೋನಾ ಇತ್ತೀಚೆಗಷ್ಟೇ ನಿಧನರಾಗಿದ್ದಾರೆ. ಇಡೀ ಕ್ರೀಡಾ ಜಗತ್ತು ಮರಡೋನಾ ಸಾವಿಗೆ ಕಂಬನಿ ಮಿಡಿದಿತ್ತು. ಮರಡೋನಾ ಅವರ ನಿಧನಕ್ಕೆ ಫುಟ್ಬಾಲ್ ಪಂದ್ಯದ ಸಂದರ್ಭದಲ್ಲಿ ಗೌರವ ಸಲ್ಲಿಸಿದ ರೀತಿಗೆ ಹಾಲಿ ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿಗೆ ದಂಡ ವಿಧಿಸಲಾಗಿದೆ.

ಬಾರ್ಸಿಲೋನಾಗೆ ವಿದಾಯ ಹೇಳಲು ತಯಾರಾದ ವಿಶ್ವಶ್ರೇಷ್ಠ ಫುಟ್ಬಾಲ್ ಸ್ಟಾರ್ ಮೆಸ್ಸಿ
ಸುಮಾರು ಎರಡು ದಶಕಗಳ ಕಾಲ ಬಾರ್ಸಿಲೋನಾ ಕ್ಲಬ್ ಗಾಗಿ ಆಡಿದ್ದ ಜಾಗತಿಕ ಶ್ರೇಷ್ಠ ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಬಾರ್ಸಿಲೋನಾ ಕ್ಲಬ್ ಗೆ ಗುಡ್ ಬೈ ಹೇಳಲು ಸಜ್ಜಾಗಿದ್ದಾರೆ.

ಶ್ರೇಷ್ಠ ಫುಟ್ಬಾಲಿಗರು: ಅತಿ ಹೆಚ್ಚು ಗೋಲ್ ಬಾರಿಸಿದ ಖ್ಯಾತ ಫುಟ್ಬಾಲಿಗರು
ಫುಟ್ಬಾಲ್ ವೃತ್ತಿಯಲ್ಲಿ 700 ಗೋಲುಗಳನ್ನು ಹೊಡೆಯುವ ಮೂಲಕ ಬೆರಗುಗೊಳಿಸುವ ಮೈಲಿಗಲ್ಲನ್ನು ಲಿಯೋನೆಲ್ ಮೆಸ್ಸಿ ತಲುಪಿದ್ದಾರೆ. ಈ ದಾಖಲೆ ಬರೆದ ಮೆಸ್ಸಿ ಕ್ರಿಸ್ಟಿಯಾನೊ ರೊನಾಲ್ಡೊ ನಂತರ ಏಕೈಕ ಸಕ್ರಿಯ ಆಟಗಾರ ಎನಿಸಿಕೊಂಡಿದ್ದಾರೆ.

ಲಿಯೋನೆಲ್ ಮೆಸ್ಸಿ ಮತ್ತೊಂದು ಮೈಲುಗಲ್ಲು
ಬಾರ್ಸಿಲೋನಾದ ಸ್ಟಾರ್ ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಮಂಗಳವಾರ ತಮ್ಮ ವೃತ್ತಿ ಬದುಕಿನ 700ನೇ ಗೋಲಿನ ಸಂಭ್ರಮವನ್ನು ಆಚರಿಸುವ ಮೂಲಕ ಮತ್ತೊಂದು ಮೈಲುಗಲ್ಲು ಸಾಧಿಸಿದ್ದಾರೆ.

ಲಾ ಲೀಗಾ: ರೊನಾಲ್ಡೊ ದಾಖಲೆ ಮುರಿದ ಲಿಯೊನೆಲ್ ಮೆಸ್ಸಿ
ವಿಶ್ವ ಶ್ರೇಷ್ಠ ಫುಟ್ಬಾಲ್ ಆಟಗಾರ ಲಿಯೊನೆಲ್ ಮೆಸ್ಸಿ ಅವರು ವೃತ್ತಿ ಜೀವನದ 35ನೇ ಹ್ಯಾಟ್ರಿಕ್ ಗೋಲು ಸಿಡಿಸುವ ಮೂಲಕ ಪೋರ್ಚುಗಲ್ ನಾಯಕ ಕ್ರಿಸ್ಟಿಯಾನೊ ರೊನಾಲ್ಡೊ ದಾಖಲೆ ಮುರಿದರು

ಲಿಯೋನೆಲ್ ಮೆಸ್ಸಿಗೆ "ವರ್ಷದ ಫಿಫಾ ಆಟಗಾರ" ಪ್ರಶಸ್ತಿ
ವಿಶ್ವ ಶ್ರೇಷ್ಠ ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಅವರು ವರ್ಷದ ಫಿಫಾ ಪುರುಷರ ಫಿಫಾ ಆಟಗಾರ ಪ್ರಶಸ್ತಿಗೆ ಸೋಮವಾರ ಭಾಜನರಾಗಿದ್ದಾರೆ.

ಫೋರ್ಬ್ಸ್ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಕ್ರಿಕೆಟಿಗ ವಿರಾಟ್ ಕೊಹ್ಲಿ
ವಿಶ್ವದಲ್ಲೇ ಅತಿ ಹೆಚ್ಚು ಸಂಭಾವನೆ ಪಡೆಯುವ 100 ಕ್ರೀಡಾಪಟುಗಳ 2019ರ ಫೋರ್ಬ್ಸ್ ಪಟ್ಟಿ ಬಿಡುಗಡೆಯಾಗಿದ್ದು, ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಕ್ರಿಕೆಟಿಗ ಎಂಬ ಕೀರ್ತಿಗೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಭಾಜನರಾಗಿದ್ದಾರೆ.

ಫಿಫಾ ವಿಶ್ವಕಪ್ ಗೆಲ್ಲುವ ಕುರಿತು ಲಿಯೊನೆಲ್ ಮೆಸ್ಸಿಗೆ ಒಬಾಮಾ ಸಲಹೆ!
ಅಮೆರಿಕಾ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರು ವಿಶ್ವ ಶ್ರೇಷ್ಠ ಫುಟ್ಬಾಲ್ ತಾರೆ ಹಾಗೂ ಅರ್ಜೆಂಟೀನಾ ತಂಡದ ನಾಯಕ ಲಿಯೊನೆಲ್ ಮೆಸ್ಸಿ ಅವರಿಗೆ ಫಿಫಾ ವಿಶ್ವಕಪ್ ಗೆಲ್ಲುವ ಕುರಿತು ಪ್ರಮುಖ ಸಲಹೆಗಳನ್ನು...

