ಗುಜರಾತ್ನ ಪಾಲಿಟಾನಾದಿಂದ ಆಘಾತಕಾರಿ ವಿಡಿಯೋವೊಂದು ಹೊರಬಿದ್ದಿದೆ. ಸಿಂಹವೊಂದು ವ್ಯಕ್ತಿಯ ಮೇಲೆ ದಾಳಿ ಮಾಡಿ ನಂತರ ಆತನ ಕಾಲುಗಳನ್ನು ಗಟ್ಟಿಯಾಗಿ ಹಿಡಿದು ಕುಳಿತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.