ರಾಜ್ಯಮಂಗಳೂರು: ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳ ಲಿಪ್ ಲಾಕ್ ವಿಡಿಯೋ ವೈರಲ್; ಓರ್ವ ಪೊಲೀಸರ ವಶಕ್ಕೆ
ನಗರದ ಖಾಸಗಿ ಅಪಾರ್ಟ್ಮೆಂಟ್ನಲ್ಲಿ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಕಿಸ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾಲೇಜು ಅಧಿಕಾರಿಗಳು ಹಾಗೂ ಪೋಷಕರನ್ನು ಮುಜುಗರಕ್ಕೀಡು ಮಾಡಿದೆ.