ದೇಶ'ನ್ಯಾಯ ಸಿಗುತ್ತೆ ಅನ್ನೋ ನಂಬಿಕೇನೆ ಇಲ್ಲ.. ಸತ್ಯಾಗ್ರಹ ಕೂರ್ತೀನಿ': ನ್ಯಾಯಮೂರ್ತಿಗಳ ವಿರುದ್ಧವೇ ಅರವಿಂದ್ ಕೇಜ್ರಿವಾಲ್ ರಣಕಹಳೆ! Video
ಈ ಹಿಂದೆ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ಪೀಠ ಈ ವಿಚಾರಣೆ ನಡೆಸುವುದನ್ನು ಆಕ್ಷೇಪಿಸಿದ್ದ ಅರವಿಂದ್ ಕೇಜ್ರಿವಾಲ್ ಆಗ ಹಿನ್ನಡೆ ಅನುಭವಿಸಿದ್ದರು. ಆಗ ತೀರ್ಪು ಕೊಟ್ಟಿದ್ದ ಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ನೇತೃತ್ವದಲ್ಲಿಯೇ ವಿಚಾರಣೆ ನಡೆಸುವುದಾಗಿ ಘೋಷಣೆ ಮಾಡಿತ್ತು.