ರಾಜ್ಯLiquor Auction: ಮದ್ಯದ ಅಂಗಡಿಗಳ ಹರಾಜು ಪ್ರಕ್ರಿಯೆಯಲ್ಲಿ ಮೀಸಲಾತಿ; ಸಚಿವ ಆರ್.ಬಿ ತಿಮ್ಮಾಪುರ ಹೇಳಿದ್ದೇನು?
ಹರಾಜು ಪ್ರಕ್ರಿಯೆಗೆ ತಯಾರಿ ಆಗುತ್ತಿದೆ. ಹರಾಜು ಪ್ರಕ್ರಿಯೆಯಲ್ಲಿ ಮೀಸಲಾತಿ ಕೊಡಬೇಕು ಎಂದು ಅಂದುಕೊಳ್ಳಲಾಗಿದೆ. ಈಗಾಗಲೇ ಹರಾಜು ಪ್ರಕ್ರಿಯೆಯ ಕರಡು ನಿಯಮ ಸಿದ್ಧವಾಗಿದ್ದು, ಸಹಿ ಕೂಡಾ ಆಗಿದೆ