ರಾಜಕೀಯಆದಾಯ ಹೆಚ್ಚಳಕ್ಕೆ ಅಬಕಾರಿ ಇಲಾಖೆಗೆ ಗುರಿ: ಗ್ರಾಮಗಳಲ್ಲಿ ಮದ್ಯದ ಚಟ ಹೆಚ್ಚಳ; ಸರ್ಕಾರದ ವಿರುದ್ಧ BJP-JDS ವಾಗ್ದಾಳಿ
ಅಬಕಾರಿ ಇಲಾಖೆಯವರು ಪ್ರತಿ ಮದ್ಯದಂಗಡಿಗೂ ಮಾರಾಟದ ಗುರಿ ನಿಗದಿಪಡಿಸಿದೆ. ಗುರಿ ತಲುಪುವುದಕ್ಕಾಗಿ ಹಳ್ಳಿ, ಹಳ್ಳಿಗೂ ಬೈಕ್ಗಳಲ್ಲಿ ಮದ್ಯ ತೆಗೆದುಕೊಂಡು ಹೋಗಿ ಮಾರಾಟ ಮಾಡಲಾಗುತ್ತಿದೆ.