liquor ban

ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್! ಗಣೇಶ ವಿಸರ್ಜನೆ ಹಿನ್ನೆಲೆ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ 5 ದಿನ ಮದ್ಯ ಮಾರಾಟ ನಿಷೇಧ; ನಿಮ್ಮ ಏರಿಯಾದಲ್ಲಿ ಯಾವಾಗ ಬಂದ್?
ಗಣೇಶೋತ್ಸವದ ಹೊತ್ತಲ್ಲೇ ರಾಜ್ಯದ ಮದ್ಯಪ್ರಿಯರಿಗೆ ದೊಡ್ಡ ಶಾಕ್ ಎದುರಾಗಿದೆ. ಗಣಪತಿ ವಿಸರ್ಜನಾ ಮೆರವಣಿಗೆಗಳು ಅತ್ಯಂತ ವಿಜೃಂಭಣೆಯಿಂದ ಸಾಗುತ್ತಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ-ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಐದು ದಿನಗಳ ಕಾಲ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ಮುಸ್ಲಿಂರ ಹಬ್ಬ 'ಮೊಹರಂ' ಪ್ರಯುಕ್ತ ಜೂನ್ 25ರಿಂದ 27ರವರೆಗೆ ಮದ್ಯ ಮಾರಾಟ ನಿಷೇಧ
ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಮೊಹರಂ ಹಬ್ಬದ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ತಮಿಳುನಾಡು ಸಿಎಂ ಆಗುತ್ತಿದ್ದಂತೆ ವಿಜಯ್ ಮಹತ್ವದ ನಿರ್ಧಾರ: 717 ಮದ್ಯದಂಗಡಿ ಬಂದ್!
ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳ 500 ಮೀಟರ್ ವ್ಯಾಪ್ತಿಯೊಳಗೆ ಇರುವ 717 ಚಿಲ್ಲರೆ ಮದ್ಯದ ಅಂಗಡಿಗಳನ್ನು ಎರಡು ವಾರಗಳಲ್ಲಿ ಮುಚ್ಚಲು ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಅವರು ಆದೇಶ ಹೊರಡಿಸಿದ್ದಾರೆ.

ಮಂಗಳೂರು: ಕರಾವಳಿಯ 'ಮದ್ಯ ಮುಕ್ತ' ಗ್ರಾಮ ಬೆಂಗರೆ; 3 ದಶಕದಿಂದಲೂ ನಿಷೇಧ ಅಬಾಧಿತ!
ಬೆಂಗ್ರೆ ಮಹಾಜನ ಸಭೆಯ ಮಾಜಿ ಅಧ್ಯಕ್ಷ ಮತ್ತು ಮೀನುಗಾರ ಸಮುದಾಯದ ಹಿರಿಯ ಸದಸ್ಯರಾದ ಧನಂಜಯ ಪುತ್ರನ್ ಬೆಂಗ್ರೆ ಅವರು 1994 ರಲ್ಲಿ ತಮ್ಮ ಗ್ರಾಮದಲ್ಲಿ ಮದ್ಯ ಮಾರಾಟದ ವಿರುದ್ಧ ಪ್ರತಿಜ್ಞೆ ತೆಗೆದುಕೊಂಡರು.

Bihar Elections: ಅಧಿಕಾರಕ್ಕೆ ಬಂದ ಒಂದೇ ಗಂಟೆಯಲ್ಲಿ 'ಮದ್ಯ ನಿಷೇಧ' ವಾಪಸ್- Prashant Kishor
ಏಪ್ರಿಲ್ 1, 2016 ರಲ್ಲಿ ಬಿಹಾರದಲ್ಲಿ ಮದ್ಯಪಾನ ನಿಷೇಧ ಜಾರಿಯಾಗಿತ್ತು. ಖ್ಯಾತ ಸಾಮಾಜಿಕ ಹೋರಾಟಗಾರ ಜೈಪ್ರಕಾಶ್ ನಾರಾಯಣ್ ಅವರ ನೇತೃತ್ವದಲ್ಲಿ ನಡೆದ ಮದ್ಯಪಾನ ನಿಷೇಧ ಹೋರಾಟ ಭಾರಿ ಸುದ್ದಿಯಾಗಿತ್ತು.

ಬೆಂಗಳೂರಿನಲ್ಲಿಂದು ಐತಿಹಾಸಿಕ ಕರಗ ಮಹೋತ್ಸವ: ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ!
ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವದ ಸಂಭ್ರಮ ಆರಂಭವಾಗಿದ್ದು, ಮಂಗಳವಾರ ಐತಿಹಾಸಿಕ ಕರಗ ಶಕ್ತ್ಯೋತ್ಸವ ನಡೆಯಲಿದೆ. ಎ. ಜ್ಞಾನೇಂದ್ರ ಅವರು 14ನೇ ಬಾರಿ ಬೆಂಗಳೂರು ಕರಗ ಹೊರಲಿದ್ದಾರೆ. ಈ ಸಂಭ್ರಮದ ದಿನ ಭಾರಿ ಜನ ಸೇರಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನಗರದ 4 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ 2 ದಿನ ಮಾತ್ರ ಮದ್ಯ ಮಾರಾಟ ನಿಷೇಧ!
ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ದಿನ ಮತ್ತು ಎಣಿಕೆ ದಿನದಂದು ಮಾತ್ರ ಮದ್ಯ ಮಾರಾಟಕ್ಕೆ ಹೈಕೋರ್ಟ್ ನಿರ್ಬಂಧ ವಿಧಿಸಿ ಆದೇಶ ಪ್ರಕಟಿಸಿದೆ.

ಪರಿಷತ್ ಉಪಚುನಾವಣೆ: ಮದ್ಯ ಮಾರಾಟ ನಿಷೇಧ ಕುರಿತ ಡಿಸಿ ಕ್ರಮ ಮೇಲ್ನೋಟಕ್ಕೆ ಸೂಕ್ತವಲ್ಲ; ಹೈಕೋರ್ಟ್
ವಿಧಾನ ಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯು ಫೆಬ್ರವರಿ 16ಕ್ಕೆ ನಿಗದಿಯಾಗಿದ್ದು, ಮತದಾನಕ್ಕೂ ಮುನ್ನ 48 ಗಂಟೆಗಳ ಅವಧಿಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಮಾಡಿರುವ ಜಿಲ್ಲಾಧಿಕಾರಿ ಕ್ರಮ ಮೇಲ್ನೋಟಕ್ಕೆ ಸೂಕ್ತವಾಗಿಲ್ಲ ಎಂದು ಹೈಕೋರ್ಟ್ ಮಂಗಳವಾರ ಹೇಳಿದೆ.

Valentine Day 2024: ಮದ್ಯ ಮಾರಾಟ ನಿಷೇಧದಿಂದ 300 ಕೋಟಿ ರೂ. ನಷ್ಟ ಸಾಧ್ಯತೆ
ಫೆಬ್ರವರಿ 14 ರಂದು ರಾಜ್ಯದಲ್ಲಿ ವಿಧಾನಪರಿಷತ್ ಬೆಂಗಳೂರು ಶಿಕ್ಷಣ ಕೇತ್ರದ ಉಪ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕಾರಣ ಫೆಬ್ರವರಿ 14 ರಿಂದ ಫೆಬ್ರವರಿ 16 ರ ಮಧ್ಯರಾತ್ರಿವರೆಗೂ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. 4 ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಿದರೆ ರಾಜ್ಯಕ್ಕೆ ಅಂದಾಜು 300 ಕೋಟಿ ರೂ. ನಷ್ಟ ಉಂಟಾಗಲಿದೆ ಎಂದು ಹೇಳಲಾಗುತ್ತಿದೆ.

